News Karnataka Kannada
Saturday, May 04 2024
ಕ್ರೀಡೆ

ಟೀಂ ಇಂಡಿಯಾದ ಕನಸು ಭಗ್ನ: ವಿಶ್ವಕಪ್‌ ಟ್ರೋಫಿಗೆ ಮುತ್ತಿಕ್ಕಿದ ಆಸ್ಟ್ರೇಲಿಯಾ

Ass Win
Photo Credit : News Kannada

ಅಹಮದಬಾದ್: ಇಲ್ಲಿನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ-ಆಸ್ಟ್ರೇಲಿಯಾ ನಡುವಣ ಏಕದಿನ ವಿಶ್ವಕಪ್​ನ ಫೈನಲ್ ಪಂದ್ಯ ನಡೆದಿದೆ. ಈ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟ್ ಮಾಡಿದ ಟೀಮ್ ಇಂಡಿಯಾ 50 ಓವರ್​ಗಳಲ್ಲಿ 240 ರನ್​ ಕಲೆಹಾಕಿದೆ.

241 ರನ್​ಗಳ ಗುರಿಯನ್ನು ಬೆನ್ನತ್ತಿದ ಆಸ್ಟ್ರೇಲಿಯಾ 40 ಓವರ್​ಗಳಲ್ಲಿ 4 ವಿಕೆಟ್ ಕಳೆದುಕೊಂಡು 241 ರನ್ ಕಲೆಹಾಕಿದೆ. ಈ ಮೂಲಕ ಈ ಬಾರಿ ಚೊಚ್ಚಲ ವಿಶ್ವಕಪ್‌ ನ್ನು ಆಸ್ಟ್ರೇಲಿಯಾ ಬಾಚಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು