News Karnataka Kannada
Sunday, April 28 2024
ಕ್ರೀಡೆ

ಏಕದಿನ ವಿಶ್ವಕಪ್: ಟಾಸ್ ಗೆದ್ದ ಇಂಗ್ಲೆಂಡ್

India Vs England
Photo Credit : News Kannada

ಲಕ್ನೋ:  ಏಕದಿನ ವಿಶ್ವಕಪ್​ನ 29ನೇ ಪಂದ್ಯದಲ್ಲಿ ಭಾರತ ಹಾಗೂ ಇಂಗ್ಲೆಂಡ್​ ತಂಡಗಳು ಮುಖಾಮುಖಿಯಾಗಿವೆ. ಲಕ್ನೋದ ಏಕಾನ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಇಂಗ್ಲೆಂಡ್ ತಂಡದ ನಾಯಕ ಜೋಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಢಿದ್ದಾರೆ.

ಏಕದಿನ ಕ್ರಿಕೆಟ್​ನಲ್ಲಿ ಉಭಯ ತಂಡಗಳು ಇದುವರೆಗೆ 106 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಟೀಮ್ ಇಂಡಿಯಾ 57 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಇಂಗ್ಲೆಂಡ್ ತಂಡ 44 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು ಮೂರು ಪಂದ್ಯಗಳು ರದ್ದಾದರೆ, 2 ಮ್ಯಾಚ್​ಗಳು ಟೈ ಆಗಿವೆ. ಇನ್ನು ಇಂದು ನಡೆಯುವ ಪಂದ್ಯದಲ್ಲಿ ಯಾವ ಟೀಂ ಗೆದ್ದು ಬೀಗಲಿದೆ ಎಂದು ಕಾದು ನೋಡಬೇಕಿದೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12795
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು