News Karnataka Kannada
Saturday, April 27 2024
ಕ್ರೀಡೆ

ವಿಶ್ವಕಪ್​ನಲ್ಲಿಂದು ಭಾರತ-ಇಂಗ್ಲೆಂಡ್ ಮುಖಾಮುಖಿ

India vs England World Cup 2023
Photo Credit : Twitter

ಲಖನೌ: ಐಸಿಸಿ ಏಕದಿನ ವಿಶ್ವಕಪ್​ನಲ್ಲಿಂದು ಮಹತ್ವದ ಪಂದ್ಯ ನಡೆಯಲಿದೆ. ಲಖನೌದ ಭಾರತ್ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ಇಂದು ಆಯೋಜಿಸಲಾಗಿರುವ 29ನೇ ಪಂದ್ಯದಲ್ಲಿ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಜೋಸ್ ಬಬ್ಲರ್ ನೇತೃತ್ವದ ಇಂಗ್ಲೆಂಡ್ ಮುಖಾಮುಖಿ ಆಗಲಿದೆ.

ಆಂಗ್ಲರಿಗೆ ಇದು ಮಾಡು ಇಲ್ಲವೇ ಮಡಿ ಪಂದ್ಯವಾಗಿದ್ದು, ಸೋತರೆ ಟೂರ್ನಿಯಿಂದ ಹೊರಬೀಳಲಿದೆ. ಇತ್ತ ಅಗ್ರಸ್ಥಾನದ ಮೇಲೆ ಕಣ್ಣಿಟ್ಟಿರುವ ಟೀಮ್ ಇಂಡಿಯಾ ಗೆಲುವಿನ ಮೇಲೆ ಕಣ್ಣಿಟ್ಟಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ, ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್. , ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಇಂಗ್ಲೆಂಡ್ ತಂಡ: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಹ್ಯಾರಿ ಬ್ರೂಕ್, ಜೋಸ್ ಬಟ್ಲರ್ (ನಾಯಕ), ಲಿಯಾಮ್ ಲಿವಿಂಗ್‌ಸ್ಟೋನ್, ಸ್ಯಾಮ್ ಕರ್ರನ್, ಕ್ರಿಸ್ ವೋಕ್ಸ್, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಬೆನ್ ಸ್ಟೋಕ್ಸ್, ಡೇವಿಡ್ ವಿಲ್ಲಿ, ಮೊಯಿನ್ ಅಲಿ, ಗಸ್ ಅಟ್ಕಿನ್ಸನ್.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
1616

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು