News Karnataka Kannada
Saturday, May 04 2024
ಕ್ರೀಡೆ

ಇಂದು ಭಾರತ-ನ್ಯೂಝಿಲೆಂಡ್ ಹೈವೋಲ್ಟೇಜ್ ಪಂದ್ಯ

India vs New Zealand high-voltage match today
Photo Credit : News Kannada

ಧರ್ಮಶಾಲಾ: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿಂದು ಭಾರತ ಹಾಗೂ ನ್ಯೂಝಿಲೆಂಡ್ ತಂಡಗಳು ಸೆಣೆಸಾಟ ನಡೆಸಲಿದೆ. ಧರ್ಮಶಾಲಾದ ಹಿಮಾಚಲ ಪ್ರದೇಶ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ. ಉಭಯ ತಂಡಗಳು ನಾಲ್ಕು ಪಂದ್ಯಗಳನ್ನು ಆಡಿದ್ದು ನಾಲ್ಕರಲ್ಲೂ ಜಯ ಸಾಧಿಸಿದೆ.

ರನ್​ರೇಟ್ ಆಧಾರದ ಮೇಲೆ ಪಾಯಿಂಟ್ ಪಟ್ಟಿಯಲ್ಲಿ ಕಿವೀಸ್ ಪಡೆ ಅಗ್ರಸ್ಥಾನದಲ್ಲಿದ್ದರೆ, ಭಾರತ ದ್ವಿತೀಯ ಸ್ಥಾನದಲ್ಲಿದೆ.

ಟೀಮ್ ಇಂಡಿಯಾ ಏಷ್ಯಾಕಪ್​ನಿಂದಲೂ ಭರ್ಜರಿ ಫಾರ್ಮ್​ನಲ್ಲಿದೆ. ಬ್ಯಾಟಿಂಗ್ ವಿಭಾಗದಲ್ಲಂತು ಬಲಿಷ್ಠವಾಗಿದೆ. ಮೊದಲ 4 ಬ್ಯಾಟರ್​ಗಳೇ ಪಂದ್ಯವನ್ನು ಗೆಲ್ಲಿಸಿಕೊಡುತ್ತಿದ್ದಾರೆ. ರೋಹಿತ್, ಗಿಲ್, ಕೊಹ್ಲಿ, ರಾಹುಲ್ ಮಿಂಚುತ್ತಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು