News Karnataka Kannada
Sunday, April 28 2024
ಕ್ರೀಡೆ

ಇಂಗ್ಲೆಂಡ್‌ ವಿರುದ್ಧ ಗೆದ್ದು ಬೀಗಿದ ಭಾರತ

india-won-against-england
Photo Credit : News Kannada

ಲಖನೌ: ಏಕದಿನ ವಿಶ್ವಕಪ್‌ ಕ್ರಿಕೆಟ್‌ ಟೂರ್ನಿಯಲ್ಲಿ ಇಂದು ನಡೆದ ಪಂದ್ಯದಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತ 100 ರನ್‌ ಗಳ ಅಂತರದಿಂದ ಗೆದ್ದು ಬೀಗಿದೆ
ಇಲ್ಲಿನ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್‌ ಮಾಡಿದ ಭಾರತ 50 ಓವರ್‌ ಗಳಲ್ಲಿ 9 ವಿಕೆಟ್‌ ನಷ್ಟಕ್ಕೆ 229 ರನ್‌ ಗಳಿಸಿತು. ನಾಯಕ ರೋಹಿತ್‌ ಶರ್ಮಾ 87 ಸೂರ್ಯಕುಮಾರ್‌ ಯಾದವ್‌ 49 ಕೆಎಲ್‌ ರಾಹುಲ್‌ 39 ರನ್‌ ಗಳಿಸಿ ತಂಡಕ್ಕೆ ಆಸರೆಯಾದರು. 230 ರನ್‌ಗಳ ಬೆನ್ನತ್ತಿದ ಇಂಗ್ಲೆಂಡ್‌ 34.5 ಓವರ್‌ ಗಳಲ್ಲಿ 129 ರನ್‌ ಗಳಿಸಿ ಆಲ್‌ ಔಟ್‌ ಆಯಿತು. ಭಾರತದ ಪರ ಮೊಹಮ್ಮದ್‌ ಶಮಿ 4, ಜಸ್‌ಪ್ರೀತ್‌ ಬೂಮ್ರಾ 3, ಕುಲ್‌ದೀಪ್‌ ಯಾದವ್‌ 2 ರವೀಂದ್ರ ಜಡೇಜ ಒಂದು ವಿಕೆಟ್‌ ಪಡೆದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು