Bengaluru 23°C
Ad

ಐರ್ಲೆಂಡ್‌ ವಿರುದ್ಧ ಟಾಸ್‌ ಗೆದ್ದ ಭಾರತ್‌ ಫಿಲ್ಡಿಂಗ್‌ ಆಯ್ಕೆ

ಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಐರ್ಲೆಂಡ್‌ ಬಳಗವನ್ನು ಎದುರಿಸುತ್ತಿದೆ. ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ. ಐರ್ಲೆಂಡ್‌ ಮೊದಲು ಬ್ಯಾಟಿಂಗ್‌ ಮಾಡಲಿದೆ.

ನ್ಯೂಯಾರ್ಕ್‌: ಇಲ್ಲಿ ನಡೆಯುತ್ತಿರುವ ಟಿ20 ವಿಶ್ವಕಪ್‌ ಟೂರ್ನಿಯಲ್ಲಿ ಎ ಗುಂಪಿನಲ್ಲಿ ಭಾರತ ತಂಡವು ತನ್ನ ಮೊದಲ ಪಂದ್ಯವನ್ನು ಆಡಲಿದ್ದು, ಐರ್ಲೆಂಡ್‌ ಬಳಗವನ್ನು ಎದುರಿಸುತ್ತಿದೆ. ಟಾಸ್‌ ಗೆದ್ದ ಭಾರತ ಫೀಲ್ಡಿಂಗ್‌ ಆಯ್ಕೆ ಮಾಡಿಕೊಂಡಿದೆ. ಐರ್ಲೆಂಡ್‌ ಮೊದಲು ಬ್ಯಾಟಿಂಗ್‌ ಮಾಡಲಿದೆ.

ಐರ್ಲೆಂಡ್‌ ತಂಡದಲ್ಲಿ ಪಾಲ್‌ ಸ್ಟರ್ಲಿಂಗ್‌, ಜೋಷ್‌ ಲಿಟರ್‌, ಹ್ಯಾರಿ ಟೆಕ್ಟರ್‌, ಆಂಡಿ ಬಾಲ್‌ಬಿರಿನಿ ಅವರು ಭಾರತಕ್ಕೆ ದಿಟ್ಟ ಸವಾಲೊಡ್ಡಬಲ್ಲ ಆಟಗಾರರಾಗಿದ್ದಾರೆ. ಬೌಲರ್‌ಗಳಾದ ಜಸ್‌ಪ್ರೀತ್‌ ಬೂಮ್ರಾ, ಮೊಹಮ್ಮದ್‌ ಸಿರಾಜ್‌ ಹಾಗೂ ಅರ್ಷದೀಪ್‌ ಸಿಂಗ್‌ ಅವರ ಮೇಲೆ ನಿರೀಕ್ಷೆ ಇದೆ. ಆದರೆ ಮೂವರು ಸ್ಪಿನ್ನರ್‌ಗಳನ್ನು ಕಣಕ್ಕಿಳಿಸುವ ಹೆಚ್ಚಿದೆ.

Ad
Ad
Nk Channel Final 21 09 2023
Ad