ಚೆನ್ನೈ: ಚೆನ್ನೈನ ಇಂಟರ್ ನ್ಯಾಷನಲ್ ಸ್ಟೇಡಿಯಮ್ನಲ್ಲಿ ನಡೆದ ಇಂಡಿಯನ್ ಪ್ರೀಮಿಯರ್ ಲೀಗ್ ಮೊದಲ ಪಂದ್ಯದಲ್ಲಿ ನಡೆದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸಾಧಾರಣ ಮೊತ್ತದ ಟಾರ್ಗೆಟ್ ಕೊಟ್ಟಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ತಂಡದ ಪರ ಕ್ಯಾಪ್ಟನ್ ಫಾಫ್ ಡುಪ್ಲೆಸಿಸ್ ಭರ್ಜರಿ ಬ್ಯಾಟಿಂಗ್ ಮಾಡಿದರು.
ಕೊಹ್ಲಿ 20 ಬಾಲ್ನಲ್ಲಿ 1 ಸಿಕ್ಸರ್ನೊಂದಿಗೆ 21 ರನ್ ಗಳಿಸಿದ್ರು. ಈ ಮೂಲಕ ಅಭಿಮಾನಿಗಳಿಗೆ ನಿರಾಸೆ ಮೂಡಿಸಿದ್ರು. ಎಂದಿನಂತೆ ಈ ಬಾರಿ ದಿನೇಶ್ ಕಾರ್ತಿಕ್ ಮೋಡಿ ಮಾಡಿದ್ರು. ಕೇವಲ 25 ಬಾಲ್ನಲ್ಲಿ 2 ಸಿಕ್ಸರ್, 3 ಫೋರ್ ಸಮೇತ 38 ರನ್ ಬಾರಿಸಿದ್ರು.
ಅನುಜ್ ರಾವೂತ್ ಹಾಗೂ ದಿನೇಶ್ ಕಾರ್ತಿಕ್ ಅವರ ಅಮೋಘ ಜೊತೆಯಾಟದ ನೆರವಿನಿಂದಾಗಿ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 173 ರನ್ ಕಲೆಹಾಕಿದೆ.
ಈ ಮೂಲಕ ಚೆನ್ನೈ ಸೂಪರ್ ಕಿಂಗ್ಸ್ ತಂಡಕ್ಕೆ 174 ರನ್ಗಳ ಟಾರ್ಗೆಟ್ ನೀಡಿದೆ.
ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…
ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…
ಬೀದರ್ ಲೋಕಸಭಾ ಕ್ಷೇತ್ರದಲ್ಲಿ ಒಟ್ಟು ಶೇ 65.45ರಷ್ಟು ಮತದಾನ ದಾಖಲಾಗಿದ್ದು, ಎಂಟು ವಿಧಾನಸಭಾ ಕ್ಷೇತ್ರಗಳ ಪೈಕಿ ಭಾಲ್ಕಿಯಲ್ಲಿ ಅತಿ ಹೆಚ್ಚು…
ಮೇ 14 ರಿಂದ 23 ರವರೆಗೆ ನವಿಲುತೀರ್ಥ ಜಲಾಶಯದಿಂದ ಮಲಪ್ರಭಾ ಹಾಗೂ ನರಗುಂದ ಶಾಖಾ ಕಾಲುವೆ ಮೂಲಕ ನವಲಗುಂದ ಅಣ್ಣಿಗೇರಿ,…
ಎಸ್‌ಸಿ, ಎಸ್‌ಟಿ ಅನುದಾನ ಮುಸ್ಲಿಂ ಪಾಲಾಗುತ್ತಿದೆ ಎಂದು ಬಿಜೆಪಿ ತನ್ನ ಎಕ್ಸ್ ಖಾತೆಯನ್ನು ವಿಡಿಯೋ ಜಾಹೀರಾತು ಪ್ರಕಟಿಸಿತ್ತು. ಈ ವಿಡಿಯೋ…
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗದ ಗೊರವಿಕಲ್ಲು ಬಡಾವಣೆಯ ಶಿಕ್ಷಕಿ, ಸೋಷಿಯಲ್ ಮೀಡಿಯಾದಲ್ಲಿ ರೀಲ್ಸ್ ಸ್ಟಾರ್ ಎನಿಸಿದ್ದ ಗೀತಾಶ್ರೀ ಶವ ಅವರ ಮನೆಯಲ್ಲೇ…