Bengaluru 25°C
Ad

ಟಾಸ್ ಗೆದ್ದ ಪಾಕ್‌ ಬೌಲಿಂಗ್ ಆಯ್ಕೆ : ಪಾಕ್ ವಿರುದ್ಧ ಭಾರತದ ಪ್ಲೇಯಿಂಗ್ 11 ಹೀಗಿದೆ

ಇಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ವಿಶ್ವಕಪ್‌ನ 19 ನೇ ಪಂದ್ಯ ನಡೆಯುತ್ತಿದೆ. ಕೋಟ್ಯಾಂತರ ಅಭಿಮಾನಿಗಳ ಬಹುನಿರೀಕ್ಷಿತ ಪಂದ್ಯವಾಗಿರುವ ಇಂದಾಗಿದ್ದು, ಕುತೂಹಲ ಹೆಚ್ಚಿಸಿದೆ

ಇಂದು ನ್ಯೂಯಾರ್ಕ್‌ನ ನಸ್ಸೌ ಕೌಂಟಿ ಅಂತರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂನಲ್ಲಿ ಭಾರತ ಮತ್ತು ಪಾಕಿಸ್ತಾನ ನಡುವೆ ವಿಶ್ವಕಪ್‌ನ 19 ನೇ ಪಂದ್ಯ ನಡೆಯುತ್ತಿದೆ. ಕೋಟ್ಯಾಂತರ ಅಭಿಮಾನಿಗಳ ಬಹುನಿರೀಕ್ಷಿತ ಪಂದ್ಯವಾಗಿರುವ ಇಂದಾಗಿದ್ದು, ಕುತೂಹಲ ಹೆಚ್ಚಿಸಿದೆ.ಇನ್ನು ಈ ಪಂದ್ಯದ ಟಾಸ್ ನಡೆದಿದ್ದು, ಟಾಸ್ ಗೆದ್ದ ಪಾಕಿಸ್ತಾನ ನಾಯಕ ಬಾಬರ್ ಆಝಂ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಜೊತೆಗೆ ಉಭಯ ತಂಡಗಳ ಆಡುವ ಹನ್ನೊಂದರ ಬಳಗವೂ ಖಚಿತವಾಗಿದೆ.

ಉಭಯ ತಂಡಗಳ ಪ್ಲೇಯಿಂಗ್ 11
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ವಿರಾಟ್ ಕೊಹ್ಲಿ, ರಿಷಭ್ ಪಂತ್ (ವಿಕೆಟ್ ಕೀಪರ್), ಸೂರ್ಯಕುಮಾರ್ ಯಾದವ್, ಶಿವಂ ದುಬೆ, ಹಾರ್ದಿಕ್ ಪಾಂಡ್ಯ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಅರ್ಷದೀಪ್ ಸಿಂಗ್.

ಪಾಕಿಸ್ತಾನ ತಂಡ: ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಬಾಬರ್ ಆಝಂ (ನಾಯಕ), ಉಸ್ಮಾನ್ ಖಾನ್, ಫಖರ್ ಜಮಾನ್, ಶಾದಾಬ್ ಖಾನ್, ಇಫ್ತಿಕರ್ ಅಹ್ಮದ್, ಇಮಾದ್ ವಾಸಿಂ, ಶಾಹೀನ್ ಅಫ್ರಿದಿ, ಹ್ಯಾರಿಸ್ ರೌಫ್, ನಸೀಮ್ ಶಾ, ಮೊಹಮ್ಮದ್ ಅಮೀರ್.

 

Ad
Ad
Nk Channel Final 21 09 2023
Ad