News Karnataka Kannada
Monday, April 29 2024
ಕ್ರೀಡೆ

ಐಪಿಎಲ್‌: 15 ವರ್ಷಗಳ ನೆನಪು ಹಂಚಿಕೊಂಡ ರವಿಶಾಸ್ತ್ರಿ

Ravi Shastri shares 15 years of memories
Photo Credit : IANS

ನವದೆಹಲಿ: ಮಾಜಿ ಕ್ರಿಕೆಟಿಗ ರವಿಶಾಸ್ತ್ರಿ ಅವರು 2008 ರಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ನ (ಐಪಿಎಲ್) ಮೊದಲ ದಿನವನ್ನು ನೆನಪಿಸಿಕೊಂಡಿದ್ದಾರೆ. ಲೀಗ್ ಮೊದಲ ದಿನ ಇಡೀ ದೇಶವೇ ಒಗ್ಗೂಡಿದಂತೆ ಇತ್ತು ಎಂದು ನೆನಪು ಹಂಚಿಕೊಂಡಿದ್ದಾರೆ. ಹದಿನೈದು ವರ್ಷಗಳ ಹಿಂದೆ ಮೊದಲ ಆವೃತ್ತಿ ಆರಂಭವಾಗಿದ್ದು, ಈ ಬಗ್ಗೆ ಕ್ರಿಕೆಟ್‌ ತಾರೆ ನೆನಪು ಹಂಚಿಕೊಂಡಿದ್ದಾರೆ.

ಐಪಿಎಲ್ ಆರಂಭದೊಂದಿಗೆ ಹಲವು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರುವಂತಾಯಿತು ಎಂದು ತಿಳಿಸಿದ್ದಾರೆ. ಐಪಿಎಲ್ 2023 ರ ಅಧಿಕೃತ ಟೆಲಿವಿಷನ್ ಪ್ರಸಾರಕ ಸ್ಟಾರ್ ಸ್ಪೋರ್ಟ್ಸ್ ಜೊತೆಗಿನ ಸಂದರ್ಶನದಲ್ಲಿ ಭಾರತದ ಆಲ್‌ರೌಂಡರ್ ರವೀಂದ್ರ ಜಡೇಜಾ ಅವರು ಐಪಿಎಲ್‌ನಲ್ಲಿನ ತಮ್ಮ ಅನುಭವಗಳು, ಉದ್ಘಾಟನಾ ಆವೃತ್ತಿ ಕುರಿತು ವಿವರಿಸಿದ್ದಾರೆ. 2008 ರಲ್ಲಿ ರಾಜಸ್ಥಾನ್ ರಾಯಲ್ಸ್‌ನೊಂದಿಗೆ ಚೆನ್ನೈ ಸೂಪರ್ ಕಿಂಗ್ಸ್‌ ವಿರುದ್ಧ ಜಯಗಳಿಸಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು