ಚೆನ್ನೈ: ಈ ಬಾರಿಯ ಐಪಿಎಲ್ ಪಂದ್ಯಗಳು ಒಂದಕ್ಕಿಂತ ಒಂದು ರೋಚಕತೆಯಿಂದ ಸಾಗುತ್ತಿದ್ದು, ಕಳೆದ ದಿನ ಪಂದ್ಯದಲ್ಲಿ ಆರ್ಸಿಬಿ ತಂಡ ತನ್ನ ಓಂ ಗ್ರೌಂಡ್ ನಲ್ಲಿ ಪಂಜಾಬ್ ಕಿಂಗ್ಸ್ ಜೊತೆ ಭರ್ಜರಿ ಜಯ ಸಾಧಿಸಿದೆ. ಇಂದು ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗುಜರಾತ್ ಟೈಟನ್ಸ್ ಮುಖಾಮುಖಿಯಾಗಲಿವೆ.
ಚೆನ್ನೈ ಸೂಪರ್ ಕಿಂಗ್ಸ್ ತಂಡ ಕಳೆದ ಐಪಿಎಲ್ ಫೈನಲ್ ನಲ್ಲಿ ಗುಜರಾತ್ ಟೈಟನ್ಸ್ ಎದುರು ಜಯಭೇರಿಯಾಗುವ ಮೂಲಕ ತನ್ನ ಐದನೇ ಟ್ರೋಫಿಯನ್ನು ಎತ್ತಿ ಹಿಡಿದಿತ್ತು. ಇಂದು ಗುಜರಾತ್ ಟೈಟನ್ಸ್ ಕಳೆದ ಐಪಿಎಲ್ ಫೈನಲ್ ನ ಸೇಡನ್ನು ತೀರಿಸಿಕೊಳ್ಳಲಿದೆಯಾ ಕಾದು ನೋಡಬೇಕಾಗಿದೆ. ಚೆನ್ನೈನ ಚಿದಂಬರಂ ಕ್ರೀಡಾಂಗಣದಲ್ಲಿ ಈ ಪಂದ್ಯ ನಡೆಯಲಿದ್ದು, ಎಂ ಎಸ್ ಧೋನಿ ಅಭಿಮಾನಿಗಳು ಕಿಕ್ಕಿರಿದು ಸೇರಲಿದ್ದಾರೆ.
ಇನ್ನು ಯುವ ಆಟಗಾರರ ದಂಡನ್ನೇ ಹೊಂದಿರುವ ಗುಜರಾತ್ ಟೈಟನ್ಸ್ ಮತ್ತೊಂದು ಜಯದ ಕನಸಿನಲ್ಲಿದೆ. ನಾಯಕ ಶುಭಮನ್ ಗಿಲ್ ಹಾಗೂ ಅನುಭವಿ ವಿಕೆಟ್ ಕೀಪರ್ ಬ್ಯಾಟರ್ ವೃದ್ಧಿಮನ್ ಸಹಾ ಬಿಗ್ ಇನ್ನಿಂಗ್ಸ್ ಕಟ್ಟುವ ಸೂಚನೆ ನೀಡಿದ್ದಾರೆ.
ಇಲ್ಲಿನ ಕಲಬುರಗಿ ಉತ್ತರ ಮತಕ್ಷೇತ್ರದ ನ್ಯೂ ರಾಘವೇಂದ್ರ ಕಾಲೋನಿಯ ಬೂತ್ ಸಂಖ್ಯೆ 181 ರಲ್ಲಿ ಪೋಲಿಂಗ್ ಅಧಿಕಾರಿಗಳಿಂದಲೇ ಕಾಂಗ್ರೆಸ್ ಗೆ…
ಅಫಜಲಪುರ ತಾಲೂಕಿನ ಅತನೂರ ಗ್ರಾಮದಲ್ಲಿ ಗ್ರಾಮದೇವ ನಂದಿ ಬಸವೇಶ್ವರ ಜಾತ್ರೆಯು ಸಡಗರದಿಂದ ನಡೆಯಲಿದೆ ಎಂದು ದೇವಸ್ಥಾನ ಮಂಡಳಿಯ ಸದಸ್ಯರು ತಿಳಿಸಿದರು.
ಮುಸ್ಲಿಂ ಯುವತಿ ಬಾದಾಮಿ ಮೂಲದ ರುಬಿನಾ ಹಾಗೂ ಹಿಂದೂ ಯುವಕ ಮಾಂತೇಶ್ ಪ್ರೀತಿಸಿ ದೇವಸ್ಥಾನದಲ್ಲಿ ಮದುವೆಯಾಗಿ ರಕ್ಷಣೆ ಕೋರಿ ಬಾಗಲಕೋಟೆ…
ಆಸ್ಟ್ರೇಲಿಯಾದ ಮೆಲ್ಬೋರ್ನ್ನಲ್ಲಿ ಭಾರತೀಯ ವಿದ್ಯಾರ್ಥಿಗೆ ಚಾಕುವಿನಿಂದ ಇರಿದು ಕೊಲೆ ಮಾಡಿದ ಘಟನೆ ನಡೆದಿದೆ.
ಸೋಮವಾರ ಮಾದಪ್ಪನಿಗೆ ಎಣ್ಣೆ ಮಜ್ಜನ ಸೇವೆ ನಡೆಯಿತು. ಎಣ್ಣೆ ಮಜ್ಜನ ಸೇವೆಯಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮಾದಪ್ಪನ ದರ್ಶನ ಪಡೆದು…
ಮೇ 10 ರಂದುಬಸವ ಜಯಂತಿ ಹಾಗೂ ಅಕ್ಷಯ ತೃತೀಯ ದಿನವಾದ ಕಾರಣ ಈ ಸಂದರ್ಭದಲ್ಲಿ ವೈಯಕ್ತಿಕ ವಿವಾಹಗಳು ಹಾಗೂ ಸಾಮೂಹಿಕ…