News Karnataka Kannada
Monday, April 29 2024
ಕ್ರೀಡೆ

ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡ ಜೈಪುರ್ ಪಿಂಕ್ ಪ್ಯಾಂಥರ್ಸ್

Jaipur Pink Panthers win the match
Photo Credit : Facebook

ಮುಂಬೈ: ಮುಂಬೈನ ಎನ್‌ಎಸ್‌ಸಿಐ ಸರ್ದಾರ್ ವಲ್ಲಭಾಯ್ ಪಟೇಲ್ ಸ್ಟೇಡಿಯಂನಲ್ಲಿ ನಡೆದ ಕಬಡ್ಡಿ ಲೀಗ್‌ನ 9ನೇ ಆವೃತ್ತಿಯಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡ ಚಾಂಪಿಯನ್ ಪಟ್ಟ ಮುಡಿಗೇರಿಸಿಕೊಂಡಿದೆ. ಈ ಪಂದ್ಯದಲ್ಲಿ ಎರಡು ತಂಡಗಳು ಕೂಡ ರೋಚಕ ಕಾದಾಟ ನಡೆಸಿದ್ದು, ಪ್ರೊ ಕಬಡ್ಡಿ ಇತಿಹಾಸದಲ್ಲಿ ಜೈಪುರ್ ಪಿಂಕ್ ಪ್ಯಾಂಥರ್ಸ್ ಎರಡನೇ ಬಾರಿಗೆ ಚಾಂಪಿಯನ್ ಪಟ್ಟ ಪಡೆದಂತಾಗಿದೆ.

ಶನಿವಾರ ನಡೆದ ಪುಣೆರಿ ಪಲ್ತಾನ್ ವಿರುದ್ಧದ ಪಂದ್ಯದಲ್ಲಿ ರೋಚಕ ಸೆಣೆಸಾಟದಲ್ಲಿ 33-29 ಅಂಕಗಳ ಅಂತರದಿಂದ ಜೈಪುರ್ ಪಿಂಕ್ ಪ್ಯಾಂಥರ್ಸ್ ತಂಡ ಗೆಲುವು ಸಾಧಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು