ಕ್ರೀಡೆ

ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ ಕ್ರಿಕೆಟಿಗ ಕೆ.ಎಲ್.ರಾಹುಲ್

ತುಮಕೂರು: ಭಾರತ ತಂಡದ ಖ್ಯಾತ ಕ್ರಿಕೆಟಿಗ ಕನ್ನಡಿಗ ಕೆ.ಎಲ್.ರಾಹುಲ್,ತಂದೆ ಲೋಕೇಶ್, ತಾಯಿ ಲೋಕೇಶ್ವರಿ ಅವರೊಂದಿಗೆ  ತುಮಕೂರಿನ ಕ್ಯಾತಸಂದ್ರ ಬಳಿಯ ಪ್ರಸಿದ್ದ ಪುಣ್ಯ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ.

ಮೊದಲಿಗೆ ನಡೆದಾಡುವ ದೇವರು ಶಿವಕುಮಾರ ಶ್ರೀಗಳ ಗದ್ದುಗೆ ದರ್ಶನ ಪಡೆದು, ವಿಶೇಷ ಪೂಜೆ ಸಲ್ಲಿಸಿದರು. ಬಳಿಕ ಸಿದ್ದಗಂಗಾ ಮಠಾಧಿಪತಿ ಸಿದ್ದಲಿಂಗ ಮಹಾಸ್ವಾಮೀಜಿಗಳ ಆಶಿರ್ವಾದ ಪಡೆದರು.

ಸಿದ್ಧಲಿಂಗ ಶ್ರೀಗಳು ಕ್ರಿಕೆಟ್ ಬಗ್ಗೆ ವಿಶೇಷ ಆಸಕ್ತಿ ಹೊಂದಿದ್ದು, ರಾಹುಲ್ ಪ್ರತಿಭೆಯನ್ನು ಪ್ರಶಂಸಿಸಿ ಇನ್ನು ಎತ್ತರಕ್ಕೆ ಬೆಳೆಯುವಂತೆ ಆಶಿರ್ವಾದ ಮಾಡಿದರು.

ರಾಹುಲ್ ತಂದೆ ಲೋಕೇಶ್ ಸಿದ್ಧಗಂಗಾ ಮಠದ ಪರಮ ಭಕ್ತರಾಗಿದ್ದಾರೆ.

ಸಿದ್ದಗಂಗಾ ಮಠಕ್ಕೆ ಆಗಮಿಸಿದ ಕ್ರಿಕೆಟ್ ಆಟಗಾರ ಕೆ.ಎಲ್‌.ರಾಹುಲ್‌ ನೋಡಲು, ರಾಹುಲ್ ಜೊತೆ ಸೆಲ್ಫಿ ತೆಗೆದುಕೊಳ್ಳಲು ಅಭಿಮಾನಿಗಳುಮುಗಿಬಿದ್ದಿದ್ದರು.

Ashika S

Recent Posts

ಜೂ.14 ರಿಂದ ಎಸ್ಎಸ್ಎಲ್ ಸಿ ಪರೀಕ್ಷೆ-2 ಪ್ರಾರಂಭ

ಮೇ.15 ರಿಂದ ಆರಂಭವಾಗಿದ್ದ ಎಸ್​ಎಸ್​ಎಲ್​ಸಿ ವಿಶೇಷ ಪರಿಹಾರ ಬೋಧನೆ ತರಗತಿಗಳನ್ನು ಮುಂದೂಡಿ, ಮೇ 29 ರಿಂದ ಜೂ.13ರವರೆಗೆ ನಡೆಸಲು‌ ರಾಜ್ಯ…

2 hours ago

ಟ್ರ್ಯಾಕ್ಟರ್ ಗೆ ಖಾಸಗಿ ಬಸ್ ಡಿಕ್ಕಿ: ಮೂವರ ದುರ್ಮರಣ

ಹುಲಿಗೆಮ್ಮ ದೇವಿ ದರ್ಶನ ಮುಗಿಸಿ ಟ್ರ್ಯಾಕ್ಟರ್​ನಲ್ಲಿ ಮನೆಗೆ ಹೋಗುವಾಗ ​ಹಿಂದಿನಿಂದ ಬಂದ ಖಾಸಗಿ ಬಸ್ ಡಿಕ್ಕಿ ಹೊಡೆದ ಘಟನೆ ಈಗ…

2 hours ago

ಬೀದರ್: ನರೇಗಾ ಕಾಮಗಾರಿ ಪರಿಶೀಲಿಸಿದ ಉಪ ಕಾರ್ಯದರ್ಶಿ

ಜಿಲ್ಲಾ ಪಂಚಾಯಿತಿ ಉಪ ಕಾರ್ಯದರ್ಶಿ ಬಿ.ಎಂ.ಸವಿತಾ ಅವರು ಬುಧವಾರ ತಾಲ್ಲೂಕಿನ ವಿವಿಧೆಡೆ ನಡೆಯುತ್ತಿರುವ ಮಹಾತ್ಮ ಗಾಂಧಿ ಉದ್ಯೋಗ ಖಾತರಿ (ನರೇಗಾ)…

3 hours ago

ಮನಿ ಲಾಂಡರಿಂಗ್ ಪ್ರಕರಣ: ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ ಆಲಂಗೀರ್ ಆಲಂ

ಮನಿ ಲಾಂಡರಿಂಗ್ ಕೇಸಿನಲ್ಲಿ ಬಂಧನಕ್ಕೊಳಗಾಗಿರುವ ಜಾರ್ಖಂಡ್​ನ ಕಾಂಗ್ರೆಸ್ ನಾಯಕ ಮತ್ತು ರಾಜ್ಯ ಗ್ರಾಮೀಣಾಭಿವೃದ್ಧಿ ಸಚಿವ ಆಲಂಗೀರ್ ಆಲಂ ಇಂದು ತಮ್ಮ…

3 hours ago

ಸರ್ಕಾರಿ ಆಸ್ಪತ್ರೆಯಲ್ಲಿ ರೋಗಿಗಳಿಗೆ ಸಕಾಲಕ್ಕೆ ಸಿಗದ ಔಷಧ: ಸಾರ್ವಜನಿಕರ ಆಕ್ರೋಶ

ಪಟ್ಟಣದ ಸಾರ್ವಜನಿಕ ಸರ್ಕಾರಿ ಆಸ್ಪತ್ರೆಯಲ್ಲಿ ಬಡಜನರಿಗೆ ಸಕಾಲಕ್ಕೆ ಸಿಗಬೇಕಾದ ಸೇವೆಯು ಮರೀಚಿಕೆಯಾಗಿ ಹೋಗಿದೆ. ಚಿಕಿತ್ಸೆಗೆ ಆಸ್ಪತ್ರೆಗೆ ಬಂದ ರೋಗಿಗಳು ವೈದ್ಯರಿಗಾಗಿ…

3 hours ago

ಪದವೀಧರರ ಸಮಸ್ಯೆಗೆ ಸ್ಪಂದಿಸಿದ ಕಾಂಗ್ರೆಸ್ ಅಭ್ಯರ್ಥಿಯನ್ನು ಬೆಂಬಲಿಸಿ: ಡಾ. ಶಿಂಧೆ

ಪದವೀಧರರ ಸಮಸ್ಯೆಗೆ ಸ್ಪಂದಿಸುವ ಹಾಗೂ ಸದಾ ಸಂಪರ್ಕಕ್ಕೆ ಸಿಗುವಂಥ ಸೂಕ್ತ ಮತ್ತು ಸಮರ್ಥ ಕಾಂಗ್ರೆಸ್ ಅಭ್ಯರ್ಥಿಯಾದ ಡಾ. ಚಂದ್ರಶೇಖರ್ ಪಾಟೀಲ್…

3 hours ago