Ad

ಪ್ಯಾರಿಸ್ ಒಲಿಂಪಿಕ್ಸ್​​ಗೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಆಯ್ಕೆ..!

ಜುಲೈ 26 ರಿಂದ ಪ್ಯಾರಿಸ್‌ನಲ್ಲಿ ಶುರುವಾಗಲಿರುವ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಆಯ್ಕೆಯಾಗಿದ್ದಾರೆ.

ಜುಲೈ 26 ರಿಂದ ಪ್ಯಾರಿಸ್‌ನಲ್ಲಿ ಶುರುವಾಗಲಿರುವ ಒಲಿಂಪಿಕ್ಸ್​ ಕ್ರೀಡಾಕೂಟಕ್ಕೆ ಬಿಜೆಪಿ ಶಾಸಕಿ ಶ್ರೇಯಸಿ ಸಿಂಗ್ ಆಯ್ಕೆಯಾಗಿದ್ದಾರೆ. ಈ ಹಿಂದೆ ಕಾಮನ್‌ವೆಲ್ತ್ ಕ್ರೀಡಾಕೂಟ ಮತ್ತು ಏಷ್ಯನ್ ಗೇಮ್ಸ್​ ಶೂಟಿಂಗ್​ನಲ್ಲಿ ಪದಕ ಗೆದ್ದಿದ್ದ ಶ್ರೇಯಸಿ ಇದೇ ಮೊದಲ ಬಾರಿಗೆ ಒಲಿಂಪಿಕ್ಸ್​ಗೆ ಅರ್ಹತೆ ಪಡೆದುಕೊಂಡಿದ್ದಾರೆ.

Ad
300x250 2

ಶ್ರೇಯಸಿ ಸಿಂಗ್, ದಿವಂಗತ ಮಾಜಿ ಸಚಿವ ದಿಗ್ವಿಜಯ್ ಸಿಂಗ್ ಅವರ ಪುತ್ರಿ. ಅಲ್ಲದೆ ಬಿಹಾರದ ಜಮುಯಿ ವಿಧಾನಸಭಾ ಕ್ಷೇತ್ರದ ಬಿಜೆಪಿ ಶಾಸಕಿ. ಇದೀಗ ಒಲಿಂಪಿಕ್ಸ್​ಗೆ ಅರ್ಹತೆ ಪಡೆಯುವ ಮೂಲಕ ಬಿಹಾರದಿಂದ ಆಯ್ಕೆಯಾದ ಏಕೈಕ ಸ್ಪರ್ಧಿ ಎನಿಸಿಕೊಂಡಿದ್ದಾರೆ.

Ad
Ad
Nk Channel Final 21 09 2023
Ad