Categories: ಕ್ರೀಡೆ

ಮುಂಬೈ: ಜಿಯೋ ಸಿನಿಮಾದಿಂದ 35 ನಗರಗಳಲ್ಲಿ ಐಪಿಎಲ್‌ ಲೈವ್‌ ಸ್ಟ್ರಿಮ್‌

ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್‌ ಕ್ರಿಕೆಟ್‌ ಡಿಜಿಟಲ್ ಹಕ್ಕುಗಳನ್ನು ಹೊಂದಿರುವ ಜಿಯೋ ಸಿನಿಮಾ, 35 ಕ್ಕೂ ಹೆಚ್ಚು ನಗರಗಳಲ್ಲಿ ಬೃಹತ್‌ ಎಲ್‌ಇಡಿ ಪರದೆಗಳನ್ನು ಅಳವಡಿಸುವ ಮೂಲಕ ಕ್ರಿಕೆಟ್‌ ವೀಕ್ಷಣೆ ಅವಕಾಶ ನೀಡಲಿದೆ.

13 ರಾಜ್ಯಗಳಲ್ಲಿ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಆಫ್‌ ಹೋಮ್‌ ಪಂದ್ಯಾಟ ವೀಕ್ಷಣೆಗೆ ಅವಕಾಶ ನೀಡಲಿದೆ. ಈ ಸ್ಥಳಗಳಲ್ಲಿ ಕ್ರಿಕೆಟ್‌ ವೀಕ್ಷಣೆಗೆ ಪ್ರವೇಶ ಉಚಿತವಾಗಿದೆ. ಫ್ಯಾನ್ ಪಾರ್ಕ್‌ಗಳಲ್ಲಿ ತಾಜಾ ಗಾಳಿಯೊಂದಿಗೆ ಕುಟುಂಬ ಸದಸ್ಯರೆಲ್ಲರೂ ಒಟ್ಟಿಗೆ ಕುಳಿತು ಪಂದ್ಯಾಟ ವೀಕ್ಷಿಸಬಹುದು ಕುಟುಂಬ ವಲಯ, ಮಕ್ಕಳ ವಲಯ, ಆಹಾರಕ್ಕೆ ಪ್ರತ್ಯೇಕ ಸ್ಥಳಗಳನ್ನು ನಿಗದಿ ಮಾಡಲಾಗಿ ಎಂದು ಕಂಪನಿ ಹೇಳಿದೆ.

ಏಪ್ರಿಲ್ 15 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು vs ದೆಹಲಿ ಕ್ಯಾಪಿಟಲ್ಸ್ ಪಂದ್ಯದ ಲೈವ್ ಸ್ಟ್ರೀಮಿಂಗ್‌ಗಾಗಿ ಘಜಿಯಾಬಾದ್, ಗೋರಖ್‌ಪುರ ಮತ್ತು ರೋಹ್ಟಕ್‌ನಲ್ಲಿರುವ ಫ್ಯಾನ್ ಪಾರ್ಕ್‌ಗಳಲ್ಲಿ ಲೈವ್‌ ಸ್ಟ್ರಿಮ್‌ಗೆ ಅವಕಾಶ ನೀಡಲಾಗಿದೆ.

Ashika S

Recent Posts

ಭಾರತದಲ್ಲಿ ಮೊದಲ ಬಾರಿಗೆ ಮತದಾನ ಮಾಡಿದ ಅಕ್ಷಯ್‌ ಕುಮಾರ್‌

ಲೋಕಸಭೆ ಚುನಾವಣೆಯ ಐದನೇ ಹಂತದ ಮತದಾನ ಪ್ರಕ್ರಿಯೆ ಈಗಾಗಲೇ ಶುರುವಾಗಿದೆ. ಆರು ರಾಜ್ಯಗಳು ಹಾಗೂ ಎರಡು ಕೇಂದ್ರಾಡಳಿತ ಪ್ರದೇಶಗಳ 49…

1 min ago

ಕಾಶ್ಮೀರ ವಾಪಸ್ ಪಡೆದೇ ಪಡೆಯುತ್ತೇವೆ: ಗೃಹ ಸಚಿವ ಅಮಿತ್ ಶಾ

ಪಾಕಿಸ್ತಾನದ ಬಳಿ ಪರಮಾಣು ಬಾಂಬ್​ ಇದೆ ಹಾಗಾಗಿ ನಾವು ಅವರನ್ನು ಗೌರವಿಸಬೇಕಾಗುತ್ತದೆ ಎಂಬ ಕಾಂಗ್ರೆಸ್​ ನಾಯಕ ಮಣಿಶಂಕರ್​ ಐಯ್ಯರ್​ ಹೇಳಿಕೆಗೆ…

20 mins ago

ಖಾಸಗಿ ಶಾಲೆಗಳಲ್ಲಿ 30% ವರೆಗೆ ಶುಲ್ಕ ಏರಿಕೆ : ಕಂಗಾಲಾದ ಪೋಷಕರು

2024-25ನೇ ಸಾಲಿಗೆ ಶಾಲಾ ಪ್ರವೇಶ ಪ್ರಕ್ರಿಯೆ ನಡೆಸುತ್ತಿರುವ ಖಾಸಗಿ ಶಾಲೆಗಳು ಶೇ.20ರಿಂದ 30ರವರೆಗೆ ಶುಲ್ಕ ಹೆಚ್ಚಿಸುವ ಮೂಲಕ ಸುಲಿಗೆ ಪದ್ಧತಿ…

46 mins ago

ಯುವಕನೊಬ್ಬ ಎಂಟು ಬಾರಿ ಮತ ಚಲಾಯಿಸಿದ ವೀಡಿಯೊ ವೈರಲ್

ಯುವಕನೋರ್ವ ಬಿಜೆಪಿ ಅಭ್ಯರ್ಥಿಗೆ ಎಂಟು ಬಾರಿ ಮತಹಾಕಿರುವ ಘಟನೆ ಉತ್ತರ ಪ್ರದೇಶದ ಇಟಾ ಜಿಲ್ಲೆಯ ನಯಾ ಗಾಂವ್ ಪಟ್ಟಣದಲ್ಲಿ ನಡೆದಿದೆ.…

1 hour ago

ʻಮೋದಿಗೆ ಯಾರೂ ವೋಟ್ ಹಾಕಬೇಡಿ’ ಎಂದಿದ್ದ ಶಿಕ್ಷಕ ಅರೆಸ್ಟ್‌

ಯಾರು ಮೋದಿಗೆ ವೋಟ್​ ಹಾಕಬೇಡಿ ಎಂದು ಶಾಲಾ ಮಕ್ಕಳಿಗೆ ಹೇಳಿದ್ದ ಸರ್ಕಾರಿ ಶಾಲೆಯ ಶಿಕ್ಷಕನನ್ನು ಪೊಲೀಸರು ಅರೆಸ್ಟ್ ಮಾಡಿದ್ದಾರೆ. ಈ…

1 hour ago

ರೇವ್‌ ಪಾರ್ಟಿ ಮೇಲೆ ಪೊಲೀಸ್‌ ದಾಳಿ : ತೆಲುಗು ನಟಿ, ಮಾಡೆಲ್​ ಸಿಸಿಬಿ ವಶಕ್ಕೆ

ಸಿಸಿಬಿ ಪೊಲೀಸರು ರಾಜಧಾನಿಯಲ್ಲಿ ನಡೆಯುತ್ತಿದ್ದ ರೇವ್ ಪಾರ್ಟಿಯೊಂದರ ಮೇಲೆ ದಾಳಿ ನಡೆಸಿದ್ದಾರೆ. ದಾಳಿಯ ವೇಳೆ ಆಂಧ್ರಪ್ರದೇಶದಿಂದ ತೆಲುಗು ನಟಿಯರನ್ನು ಕರೆಸಿಕೊಂಡು…

1 hour ago