News Karnataka Kannada
Monday, April 29 2024
ಕ್ರೀಡೆ

ಮೇ 14ರಂದು ರಾಷ್ಟ್ರೀಯ ಕ್ರೀಡಾಕೂಟ ಲಾಂಛನ ಅನಾವರಣ

ಕ್ರೀಡಾಂಗಣ
Photo Credit : News Kannada

ಪಣಜಿ: ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ನಡೆಯುವ 37 ನೇ ರಾಷ್ಟ್ರೀಯ ಕ್ರೀಡಾಕೂಟದ ಲಾಂಛನವನ್ನು ಮೇ 14 ರಂದು ಅನಾವರಣಗೊಳಿಸಲಾಗುವುದು ಎಂದು ಗೋವಾ ಕ್ರೀಡಾ ಸಚಿವ ಗೋವಿಂದ್ ಗಾವಡೆ ಬುಧವಾರ ತಿಳಿಸಿದ್ದಾರೆ.

37 ನೇ ರಾಷ್ಟ್ರೀಯ ಕ್ರೀಡಾಕೂಟದ ಸಿದ್ಧತೆಗಳು ಬಹುತೇಕ ಪೂರ್ಣಗೊಂಡಿವೆ ಎಂದು ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಮಂಗಳವಾರ ಹೇಳಿದರು.

“ಅಕ್ಟೋಬರ್‌ನಲ್ಲಿ ರಾಷ್ಟ್ರೀಯ ಕ್ರೀಡಾಕೂಟವನ್ನು ಆಯೋಜಿಸಲು ಬಹುತೇಕ ಸಿದ್ಧತೆಗಳು ಪೂರ್ಣಗೊಂಡಿವೆ. ದಿನಾಂಕಗಳನ್ನು ಶೀಘ್ರದಲ್ಲೇ ಅಂತಿಮಗೊಳಿಸಲಾಗುವುದು. ಪೋಷಕರು ತಮ್ಮ ಮಕ್ಕಳನ್ನು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವಂತೆ ಪ್ರೋತ್ಸಾಹಿಸಬೇಕು ಎಂದು ಸಾವಂತ್‌ ಹೇಳಿದ್ದಾರೆ.

2023ರ ಅಕ್ಟೋಬರ್‌ನಲ್ಲಿ ರಾಷ್ಟ್ರೀಯ ಕ್ರೀಡಾಕೂಟ ನಡೆಯಲಿದ್ದು, ಅದನ್ನು ಪ್ರಧಾನಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ ಎಂದು ಸಾವಂತ್ ಹೇಳಿದರು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು