News Karnataka Kannada
Tuesday, April 30 2024
ಕ್ರೀಡೆ

ಏಕದಿನ ವಿಶ್ವಕಪ್​: ಸೌತ್ ಆಫ್ರಿಕಾಗೆ ಸೋಲುಣಿಸಿದ ನೆದರ್​ಲೆಂಡ್ಸ್​

Netherlands Beat
Photo Credit : Twitter

ಏಕದಿನ ವಿಶ್ವಕಪ್​ನ 15ನೇ ಪಂದ್ಯದಲ್ಲಿ ಸೌತ್ ಆಫ್ರಿಕಾ ವಿರುದ್ಧ ನೆದರ್​ಲೆಂಡ್ಸ್​ ತಂಡ ಭರ್ಜರಿ ಜಯ ಸಾಧಿಸಿದೆ. ಧರ್ಮಶಾಲಾದ ಹೆಚ್​​ಪಿಸಿಎ ಸ್ಟೇಡಿಯಂನಲ್ಲಿ ನಡೆದ 43 ಓವರ್​ಗಳ ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ನೆದರ್​ಲೆಂಡ್ಸ್​ ತಂಡವು 8 ವಿಕೆಟ್ ಕಳೆದುಕೊಂಡು 245 ರನ್ ಕಲೆಹಾಕಿತು.

ಈ ಸ್ಪರ್ಧಾತ್ಮಕ ಮೊತ್ತವನ್ನು ಬೆನ್ನತ್ತಿದ ಸೌತ್ ಆಫ್ರಿಕಾ ತಂಡವು 42.5 ಓವರ್​ಗಳಲ್ಲಿ 207 ರನ್​ಗಳಿಗೆ ಆಲೌಟ್ ಆಗುವ ಮೂಲಕ 38 ರನ್​ಗಳಿಂದ ಸೋಲೊಪ್ಪಿಕೊಂಡಿದೆ.

ಸೌತ್ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ಟೆಂಬಾ ಬವುಮಾ (ನಾಯಕ), ರಾಸ್ಸಿ ವ್ಯಾನ್ ಡೆರ್ ಡಸ್ಸೆನ್, ಐಡೆನ್ ಮಾರ್ಕ್ರಾಮ್, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಯಾನ್ಸೆನ್, ಕಗಿಸೊ ರಬಾಡ, ಕೇಶವ್ ಮಹಾರಾಜ್, ಲುಂಗಿ ಎನ್‌ಗಿಡಿ, ಜೆರಾಲ್ಡ್ ಕೋಟ್ಝಿ.

ನೆದರ್​ಲೆಂಡ್ಸ್​: ವಿಕ್ರಮಜಿತ್ ಸಿಂಗ್, ಮ್ಯಾಕ್ಸ್ ಓಡೌಡ್, ಕಾಲಿನ್ ಅಕರ್ಮನ್, ಬಾಸ್ ಡಿ ಲೀಡೆ, ತೇಜ ನಿಡಮನೂರು, ಸ್ಕಾಟ್ ಎಡ್ವರ್ಡ್ಸ್ (ನಾಯಕ), ಸೈಬ್ರಾಂಡ್ ಎಂಗಲ್ಬ್ರೆಕ್ಟ್, ರೋಲೋಫ್ ವ್ಯಾನ್ ಡೆರ್ ಮೆರ್ವೆ, ಲೋಗನ್ ವ್ಯಾನ್ ಬೀಕ್, ಆರ್ಯನ್ ದತ್ತ್, ಪಾಲ್ ವ್ಯಾನ್ ಮೀಕೆರೆನ್

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು