News Karnataka Kannada
Monday, April 29 2024
ಕ್ರೀಡೆ

ಹೊಸದಿಲ್ಲಿ: ಬ್ರಿಜ್‌ ಭೂಷಣ್‌ ವಿರುದ್ಧ ಪೋಕ್ಸೊ ಕಾಯ್ದೆಯಡಿ ಪ್ರಕರಣ

A case has been registered against Brij Bhushan under the POCSO Act.
Photo Credit : IANS

ಹೊಸದಿಲ್ಲಿ: ಮಹಿಳಾ ಕುಸ್ತಿಪಟುಗಳ ಮೇಲಿನ ಲೈಂಗಿಕ ಕಿರುಕುಳ ಆರೋಪಕ್ಕೆ ಸಂಬಂಧಿಸಿದಂತೆ ಭಾರತೀಯ ಕುಸ್ತಿ ಫೆಡರೇಶನ್ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ದೆಹಲಿ ಪೊಲೀಸರು ಶುಕ್ರವಾರ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದ್ದಾರೆ.

ಮಹಿಳಾ ಕುಸ್ತಿಪಟುಗಳಿಂದ ಬಂದ ದೂರುಗಳ ಆಧಾರದ ಮೇಲೆ ಕನ್ನಾಟ್ ಪ್ಲೇಸ್ ಪೊಲೀಸ್ ಠಾಣೆಯಲ್ಲಿ ಎರಡು ಎಫ್‌ಐಆರ್‌ ದಾಖಲಿಸಲಾಗಿದೆ ಎಂದು ನವದೆಹಲಿಯ ಉಪ ಪೊಲೀಸ್ ಆಯುಕ್ತ ಪ್ರಣವ್ ತಯಾಲ್ ಹೇಳಿದ್ದಾರೆ.

ಆಪ್ರಾಪ್ತೆ ಮೇಲಿನ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ಪೋಕ್ಸೊ ಕಾಯಿದೆಯಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಎರಡನೇ ಎಫ್‌ಐಆರ್ ಅನ್ನು ಇತರ, ವಯಸ್ಕ ದೂರುದಾರರ ದೂರಿನ ಆಧಾರದ ಮೇಲೆ ದಾಖಲಿಸಲಾಗಿದೆ. ಎರಡೂ ಎಫ್‌ಐಆರ್‌ಗಳ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು