ಕ್ರೀಡೆ

ನವದೆಹಲಿ:  ಹಾಕಿ ಇಂಡಿಯಾಕ್ಕೆ ಶ್ರೇಷ್ಠ ಸಂಘಟನ ಪ್ರಶಸ್ತಿ ಗೌರವ

ನವದೆಹಲಿ: ಈ ವರ್ಷದ ಆರಂಭದಲ್ಲಿ ಭುವನೇಶ್ವರ ಮತ್ತು ರೂರ್ಕೆಲಾದಲ್ಲಿ ಎಫ್‌ಐಎಚ್‌ ಪುರುಷರ ವಿಶ್ವಕಪ್‌ ಅನ್ನು ಯಶಸ್ವಿಯಾಗಿ ಆಯೋಜಿಸಿದ್ದಕ್ಕಾಗಿ ಹಾಕಿ ಇಂಡಿಯಾಗೆ ಏಷ್ಯನ್‌ ಹಾಕಿ ಫೆಡರೇಶನ್‌ ಅತ್ಯುತ್ತಮ ಸಂಘಟಕ ಪ್ರಶಸ್ತಿ ನೀಡಿದೆ.

ಕೊರಿಯಾದ ಮುಂಗ್‌ಯೆಯಾಂಗ್‌ನಲ್ಲಿ ನಡೆದ ಎಎಚ್‌ಎಫ್‌ ಅಧಿವೇಶನದಲ್ಲಿ ಹಾಕಿ ಇಂಡಿಯಾ ಪ್ರಧಾನ ಕಾರ್ಯದರ್ಶಿ ಬೋಲಾನಾಥ್‌ ಸಿಂಗ್‌ ಅವರು ಪ್ರಶಸ್ತಿ ಸ್ವೀಕರಿಸಿದರು.

ಭುವನೇಶ್ವರದಲ್ಲಿರುವ ಕಳಿಂಗ ಬಿರ್ಸಾ ಮುಂಡಾ ಹಾಕಿ ಕ್ರೀಡಾಂಗಣವು ಹಾಕಿ ಒಲಿಂಪಿಕ್ ಶೈಲಿಯ ಹಾಕಿ ಗ್ರಾಮವನ್ನು ಕ್ರೀಡಾಂಗಣವು ಈ ಹಿಂದೆ 2018ರಲ್ಲಿ ಎಫ್ಐಎಚ್‌ ವಿಶ್ವಕಪ್‌ ಆಯೋಜಿಸಿತ್ತು. ರೂರ್ಕೆಲಾದಲ್ಲಿ ಹೊಸದಾಗಿ ನಿರ್ಮಿಸಲಾದ ಬಿರ್ಸಾ ಮುಂಡಾ ಕ್ರೀಡಾಂಗಣವು ಅದರ ಬೃಹತ್‌ ಆಸನ ಸಾಮರ್ಥ್ಯದಿಂದ ಹಾಕಿ ಪ್ರಿಯರ ಮನಗೆದ್ದಿದೆ.

Sneha Gowda

Recent Posts

ಚಲಿಸುತ್ತಿದ್ದ ಬಸ್‌ನಲ್ಲಿ ಬೆಂಕಿ: 10 ಮಂದಿ ಸಜೀವ ದಹನ

ಬಸ್‌ಗೆ ಬೆಂಕಿ ಹತ್ತಿಕೊಂಡು 10 ಮಂದಿ ಮೃತಪಟ್ಟು, 10ಕ್ಕೂ ಹೆಚ್ಚು ಮಂದಿ ಗಾಯಗೊಂಡ ಘಟನೆ  ಹರಿಯಾಣದ ಕುಂಡಲಿ-ಮನೇಸರ್-ಪಲ್ವಾಲ್ ಎಕ್ಸ್‌ಪ್ರೆಸ್‌ ವೇಯಲ್ಲಿ…

12 mins ago

11 ತಿಂಗಳಿನಲ್ಲಿ ಬರೋಬ್ಬರಿ 5.38 ಕೋಟಿ ದಂಡ ವಸೂಲಿ ಮಾಡಿದ ಬಿಎಂಆರ್‌ಸಿಎಲ್‌

ನಮ್ಮ ಮೆಟ್ರೋದಲ್ಲಿ ಸುರಕ್ಷತೆ, ಭದ್ರತೆ ದೃಷ್ಟಿಯಿಂದ ಹಲವಾರು ನೀತಿ ನಿಯಮಗಳನ್ನು ಬಿಎಂಆರ್‌ಸಿಎಲ್‌ ಜಾರಿ ಮಾಡಿದೆ. ಬರೀ ನಿಯಮ ಮಾಡಿದ್ದು ಮಾತ್ರವಲ್ಲದೇ…

42 mins ago

ಆರ್‌ಸಿಬಿ ಸಿಎಸ್‌ಕೆ ಹೈವೋಲ್ಟೇಜ್ ಪಂದ್ಯ: ಸೈಬರ್‌ ಖದೀಮರಿಂದ ವಂಚನೆ

ಇಂದು ಚಿನ್ನಸ್ವಾಮಿಯಲ್ಲಿ ನಡೆಯಲಿರುವ ಹೈವೋಲ್ಟೇಜ್ ಪಂದ್ಯದ ಟಿಕೆಟ್ ಈಗಾಗಲೇ ಸೋಲ್ಡ್ ಔಟ್ ಆಗಿದೆ. ಆದರೆ ಈ ಪಂದ್ಯದ ಟಿಕೆಟ್‌ ನೀಡುತ್ತೇವೆ…

58 mins ago

ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು ಮುಂದಾದ ಸರಕಾರ

ಪಂಚ ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸುವುದು ಸರಕಾರಕ್ಕೆ ಸವಾಲಾಗಿದ್ದು, ಗ್ಯಾರಂಟಿ ಯೋಜನೆಗಳಿಗೆ ಹಣ ಹೊಂದಿಸಲು ದೇಶಿಯ ಮದ್ಯಗಳ ಬೆಲೆ ಹೆಚ್ಚಿಸಲು…

1 hour ago

ಬಹುಭಾಷೆಯಲ್ಲಿ ಡಬ್ ಆಗಿದೆ ದೊಡ್ಮನೆ ಕುಡಿಯ ‘ಯುವ’ ಸಿನಿಮಾ

ದೊಡ್ಮನೆ ಕುಡಿ ಯುವರಾಜ್‌ಕುಮಾರ್ ನಟನೆಯ ‘ಯುವ’ ಸಿನಿಮಾ ಒಟಿಟಿಗೆ ಲಗ್ಗೆ ಇಟ್ಟಿದ್ದು ಇದೀಗ ಬಹುಭಾಷೆಯಲ್ಲಿ ಯುವ ಸಿನಿಮಾ ಡಬ್ ಆಗಿದೆ.…

2 hours ago

ಕೊನೆಯ ಸ್ಥಾನದೊಂದಿಗೆ ಐಪಿಎಲ್ ಅಂತ್ಯಗೊಳಿಸಿದ ಮುಂಬೈ ಇಂಡಿಯನ್ಸ್

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ಶುಕ್ರವಾರ  ನಡೆದ ಲಕ್ನೋ ಸೂಪರ್ ಜೈಂಟ್ಸ್ ವಿರುದ್ಧದ  ಹಾರ್ದಿಕ್ ಪಾಂಡ್ಯ ಪಡೆ ಮುಂಬೈ ಇಂಡಿಯನ್ಸ್ ಸೋಲನುಭವಿಸಿದೆ.

2 hours ago