Categories: ಕ್ರೀಡೆ

ವಿಶ್ವಕಪ್​​ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್​ ವಿರುದ್ಧ ಗೆದ್ದು ಬೀಗಿದ ನ್ಯೂಜಿಲೆಂಡ್​​

ಇಂದು ನರೇಂದ್ರ ಮೋದಿ ಇಂಟರ್​ನ್ಯಾಷನಲ್ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಏಕದಿನ ವಿಶ್ವಕಪ್​ ಮೊದಲ ಪಂದ್ಯದಲ್ಲಿ ಇಂಗ್ಲೆಂಡ್​​ ವಿರುದ್ಧ ನ್ಯೂಜಿಲೆಂಡ್​ ಗೆದ್ದು ಬೀಗಿದೆ. ಟಾಸ್​ ಸೋತರೂ ಫಸ್ಟ್​ ಬ್ಯಾಟಿಂಗ್​ ಮಾಡಿದ ಇಂಗ್ಲೆಂಡ್​​ ನಿಗದಿತ 50 ಓವರ್​​ನಲ್ಲಿ 9 ವಿಕೆಟ್​ ನಷ್ಟಕ್ಕೆ 282 ರನ್​ ಗಳಿಸಿತ್ತು. ಬೇರ್​​ಸ್ಟೋ 33, ರೂಟ್​​ 77, ಹ್ಯಾರೀ ಬ್ರೂಕ್​​ 25, ಜೋಸ್​ ಬಟ್ಲರ್​​ 43 ರನ್​ ಗಳಿಸಿದ್ದರು. ಈ ಮೂಲಕ ನ್ಯೂಜಿಲೆಂಡ್​ಗೆ ಸಾಧಾರಣ ಮೊತ್ತದ ಗುರಿ ನೀಡಿದ್ದರು.

ಇನ್ನು, ಇಂಗ್ಲೆಂಡ್​ ನೀಡಿದ ಗುರಿಯನ್ನು ಬೆನ್ನತ್ತಿದ ನ್ಯೂಜಿಲೆಂಡ್​ ಪರ ಡಿವೋನ್​​ ಕಾನ್ವೇ ಓಪನರ್​ ಆಗಿ ಬಂದರು. ಇಂಗ್ಲೆಂಡ್​ ಬೌಲರ್​ಗಳ ಬೆಂಡೆತ್ತಿದ ಕಾನ್ವೇ ಕೇವಲ 121 ಬಾಲ್​ನಲ್ಲಿ 3 ಸಿಕ್ಸರ್​, 19 ಫೋರ್​​ ಸಮೇತ 152 ರನ್​ ಚಚ್ಚಿ ಆಟ ಮುಂದುವರೆಸಿದ್ದಾರೆ. ನ್ಯೂಜಿಲೆಂಡ್​ ಕೇವಲ 36.2 ಓವರ್​ನಲ್ಲಿ 1 ವಿಕೆಟ್​ ನಷ್ಟಕ್ಕೆ 283 ರನ್​ ಸಿಡಿಸಿ ಗೆಲುವು ಸಾಧಿಸಿದೆ. ಈ ಮೂಲಕ ಹೊಸ ದಾಖಲೆ ಬರೆದಿದೆ.

Ashitha S

Recent Posts

ಯುಎಇ ರಾಯಲ್‌ ಮನೆತನದ ಸದಸ್ಯನ ನಿಗೂಢ ಸಾವು

ಯುನೈಟೆಡ್ ಅರಬ್ ಎಮಿರೇಟ್ಸ್‌ನ  ರಾಯಲ್ ಮನೆತನದ ಸದಸ್ಯ ಶೇಖ್ ಹಝಾ ಬಿನ್ ಸುಲ್ತಾನ್ ಬಿನ್ ಜಾಯೆದ್ ಅಲ್ ನಹ್ಯಾನ್ ನಿಗೂಢವಾಗಿ…

49 mins ago

ಬಸವ ಜಯತಿಯ ಅಂಗವಾಗಿ ಆದಿವಾಸಿ ಮಕ್ಕಳಿಗೆ ಹಣ್ಣು-ಹಂಪಲು ವಿತರಣೆ

ಮದರ ತೆರೆಸಾ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಹಾಗೂ ನವೀನ ಪಬ್ಲಿಕ್ ಸ್ಕೂಲ್ ವತಿಯಿಂದ ಬೀದರ ನಗರದ ನೌಬಾದ ಹತ್ತಿರ…

1 hour ago

ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥ

ರಾಮನಗರ ತಾಲೂಕಿನ ಕನ್ನಮಂಗಲದೊಡ್ಡಿ ಗ್ರಾಮದಲ್ಲಿ‌ ಗೃಹಪ್ರವೇಶ ಕಾರ್ಯಕ್ರಮದ ಊಟ ಸೇವಿಸಿ 28 ಕ್ಕೂ ಹೆಚ್ಚು ಜನ ಅಸ್ವಸ್ಥರಾದ ಘಟನೆ  ನಡೆದಿದೆ.

1 hour ago

ಮಡಿಕೇರಿ ಜಿಲ್ಲಾಡಳಿತದಿಂದ ಬಸವೇಶ್ವರರ ಹಾಗೂ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಜಯಂತಿ ಆಚರಣೆ

ನಾಡಿನ ಸಾಂಸ್ಕೃತಿಕ ನಾಯಕ, ವಿಶ್ವಗುರು ಬಸವೇಶ್ವರರ ಮತ್ತು ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ಅವರ ಜಯಂತಿಯನ್ನು ಜಿಲ್ಲಾಡಳಿತ ವತಿಯಿಂದ ಶುಕ್ರವಾರ ಸರಳವಾಗಿ…

3 hours ago

ಗುಂಡ್ಲುಪೇಟೆ: ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವು

ವಿಷಕಾರಿ ಸೊಪ್ಪು ಸೇವಿಸಿ 10 ಕುರಿಗಳು ಸಾವನ್ನಪ್ಪಿರುವ ಘಟನೆ ತಾಲೂಕಿನ ಮಲ್ಲಯ್ಯನಪುರ ಗ್ರಾಮದಲ್ಲಿ ಶುಕ್ರವಾರ ನಡೆದಿದೆ.

3 hours ago

ಪ್ರಜ್ವಲ್ ರೇವಣ್ಣ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ: ಮಹೇಶ್ ಟೆಂಗಿನಕಾಯಿ

ಪ್ರಜ್ವಲ್ ಪ್ರಕರಣದಲ್ಲಿ ಪೆನ್ ಡ್ರೈವ್ ಹಿಂದಿನ ಶಕ್ತಿ ಬಹಿರಂಗವಾಗಲಿ' ಎಂದು ಹುಬ್ಬಳ್ಳಿ- ಧಾರವಾಡ ಸೆಂಟ್ರಲ್ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ…

4 hours ago