News Karnataka Kannada
Sunday, May 05 2024
ಕ್ರೀಡೆ

ಇಂದಿನಿಂದ ಯುಎಸ್‌ ಓಪನ್‌ ಗ್ರ್ಯಾನ್‌ಸ್ಲಾಂ: ಜೋಕೋವಿಚ್, ಕಾರ್ಲೊಸ್‌ ಮೇಲೆ ಎಲ್ಲರ ಕಣ್ಣು

novak djokovic and carle
Photo Credit : News Kannada

ನ್ಯೂಯಾರ್ಕ್‌: ವರ್ಷದ ಕೊನೆಯ ಗ್ರ್ಯಾನ್‌ಸ್ಲಾಂ ಟೂರ್ನಿಯಾಗಿರುವ ಯುಎಸ್‌ ಓಪನ್‌ ಟೆನಿಸ್‌ಗೆ ಇಂದು(ಆ.28) ಚಾಲನೆ ಸಿಗಲಿದೆ. ಇದರೊಂದಿಗೆ ದಾಖಲೆಯ 23 ಗ್ರ್ಯಾನ್‌ಸ್ಲಾಂಗಳ ಒಡೆಯ ನೋವಾಕ್‌ ಜೋಕೋವಿಚ್‌ ಹಾಗೂ ಹಾಲಿ ಚಾಂಪಿಯನ್‌ ಕಾರ್ಲೊಸ್‌ ಆಲ್ಕರಜ್‌ರ ಪ್ರಶಸ್ತಿ ಫೈಟ್‌ಗೆ ಮತ್ತೊಂದು ವೇದಿಕೆ ಸಜ್ಜಾಗಿದೆ.

ಇತ್ತೀಚೆಗಷ್ಟೇ ಜೋಕೋವಿಚ್‌ರನ್ನೇ ಸೋಲಿಸಿ ವಿಂಬಲ್ಡನ್‌ ಗೆದ್ದಿರುವ 20ರ ಆಲ್ಕರಜ್‌, ಯುಎಸ್‌ ಓಪನ್ ಪ್ರಶಸ್ತಿಯನ್ನು ಉಳಿಸಿಕೊಳ್ಳುವುದರ ಜೊತೆಗೆ 3ನೇ ಗ್ರ್ಯಾನ್‌ಸ್ಲಾಂ ಗೆಲ್ಲಲು ಕಾತರಿಸುತ್ತಿದ್ದಾರೆ.

ಮತ್ತೊಂದೆಡೆ 2018ರಲ್ಲಿ ಕೊನೆ ಬಾರಿ ಯುಎಸ್‌ ಓಪನ್‌ ಗೆದ್ದಿರುವ ಜೋಕೋ, ಒಟ್ಟಾರೆ 4ನೇ ಚಾಂಪಿಯನ್‌ ಪಟ್ಟದ ಮೇಲೆ ಕಣ್ಣಿಟ್ಟಿದ್ದಾರೆ. ಹೀಗಾಗಿ ಜೋಕೋವಿಸ್ ಹಾಗು ಕಾರ್ಲೋಸ್ ಆಲ್ಕರಜ್ ಮೇಲೆ ಎಲ್ಲರು ಕಣ್ಣಿಟ್ಟಿದ್ದಾರೆ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು