News Karnataka Kannada
Tuesday, May 07 2024
ಕ್ರೀಡೆ

ಏಕದಿನ ಸರಣಿ: ಟಾಸ್ ಗೆದ್ದು ಫೀಲ್ಡಿಂಗ್ ಆಯ್ದುಕೊಂಡ ಭಾರತ

ODI series: India won the toss and elected to field
Photo Credit : IANS

ಮೊಹಾಲಿ: ಆಸ್ಟ್ರೇಲಿಯ ಕ್ರಿಕೆಟ್ ತಂಡದ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಜಯಿಸಿರುವ ಭಾರತದ ನಾಯಕ ಕೆ,ಎಲ್. ರಾಹುಲ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದ್ದಾರೆ.

ಮೊದಲ ಓವರ್ ನ 4ನೇ ಎಸೆತದಲ್ಲಿ ಮಿಚೆಲ್ ಮಾರ್ಷ್ ವಿಕೆಟ್ ಕಳೆದುಕೊಂಡಿರುವ ಆಸ್ಟ್ರೇಲಿಯ ಕಳಪೆ ಆರಂಭ ಪಡೆದಿದೆ.

ವೇಗದ ಬೌಲರ್ ಮುಹಮ್ಮದ್ ಶಮಿ ಆಸೀಸ್ ಗೆ ಆರಂಭಿಕ ಆಘಾತ ನೀಡಿದರು. ಭಾರತ ತಂಡವು ಋತುರಾಜ್ ಗಾಯಕ್ವಾಡ್, ಶ್ರೇಯಸ್ ಅಯ್ಯರ್, ಅಶ್ವಿನ್ ಹಾಗೂ ಮುಹಮ್ಮದ್ ಶಮಿಯವರನ್ನು ಆಡುವ 11ರ ಬಳಗಕ್ಕೆ ಸೇರಿಸಿಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು