News Karnataka Kannada
Monday, April 29 2024
ಕ್ರೀಡೆ

ಏಕದಿನ ವಿಶ್ವಕಪ್​: ಟಾಸ್ ಗೆದ್ದ ಶ್ರೀಲಂಕಾ

Pak Vs Sl Icc
Photo Credit :

ಹೈದರಾಬಾದ್: ಏಕದಿನ ವಿಶ್ವಕಪ್​ನ 8ನೇ ಪಂದ್ಯದಲ್ಲಿ ಪಾಕಿಸ್ತಾನ್ ಹಾಗೂ ಶ್ರೀಲಂಕಾ ತಂಡಗಳು ಮುಖಾಮುಖಿಯಾಗಿವೆ. ಹೈದರಾಬಾದ್​ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಶ್ರೀಲಂಕಾ ತಂಡದ ನಾಯಕ ದಸುನ್ ಶಾನಕ ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.

ಉಭಯ ತಂಡಗಳು ಏಕದಿನ ಕ್ರಿಕೆಟ್​ನಲ್ಲಿ ಇದುವರೆಗೆ 156 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಈ ವೇಳೆ ಪಾಕಿಸ್ತಾನ್ ತಂಡ 92 ಪಂದ್ಯಗಳಲ್ಲಿ ಜಯ ಸಾಧಿಸಿದರೆ, ಶ್ರೀಲಂಕಾ ತಂಡ 59 ಪಂದ್ಯಗಳನ್ನು ಗೆದ್ದುಕೊಂಡಿದೆ. ಇನ್ನು 1 ಪಂದ್ಯ ಟೈಯಾದರೆ, 4 ಮ್ಯಾಚ್​ಗಳು ಕಾರಣಾಂತರಗಳಿಂದ ರದ್ದಾಗಿದೆ. ಪ್ರಸ್ತುತ ಶ್ರೀಲಂಕಾ 17 ಓವರ್‌ ಗೆ 2 ವಿಕೆಟ್‌ ಕಳೆದುಕೊಂಡು 111 ರನ್‌ ಕಲೆಹಾಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು