News Karnataka Kannada
Friday, May 03 2024
ಕ್ರೀಡೆ

ಏಕದಿನ ವಿಶ್ವಕಪ್‌: ನೆದರ್ಲೆಂಡ್ಸ್ ವಿರುದ್ಧ 81 ರನ್​ಗಳಿಂದ ಗೆದ್ದ ಪಾಕ್‌

Pak Win
Photo Credit : News Kannada

ಏಕದಿನ ವಿಶ್ವಕಪ್‌ನ ತನ್ನ ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡ ನೆದರ್ಲೆಂಡ್ಸ್ ತಂಡವನ್ನು 81 ರನ್‌ಗಳಿಂದ ಸೋಲಿಸುವ ಮೂಲಕ ಗೆಲುವಿನ ಶುಭಾರಂಭ ಮಾಡಿದೆ. ಇದು ನೆದರ್ಲೆಂಡ್ಸ್ ವಿರುದ್ಧ ಏಕದಿನ ಮಾದರಿಯಲ್ಲಿ ಪಾಕಿಸ್ತಾನದ ಸತತ 7ನೇ ಗೆಲುವಾಗಿದೆ. ಅವರು ಇದುವರೆಗೆ ಆಡಿರುವ ಒಂದೇ ಒಂದು ಪಂದ್ಯದಲ್ಲೂ ಪಾಕ್ ತಂಡವನ್ನು ನೆದರ್ಲೆಂಡ್ಸ್ ತಂಡ ಮಣಿಸಿಲ್ಲ.

ಇದು ಪಾಕಿಸ್ತಾನ ಮತ್ತು ನೆದರ್ಲೆಂಡ್ಸ್ ನಡುವಿನ ಮೂರನೇ ಪಂದ್ಯವಾಗಿದ್ದೂ, ಆಡಿರುವ ಮೂರು ಪಂದ್ಯಗಳಲ್ಲೂ ಪಾಕಿಸ್ತಾನ ಗೆದ್ದಿದೆ. ಈ ಪಂದ್ಯದಲ್ಲಿ ಮೊದಲು ಬ್ಯಾಟ್ ಮಾಡಿದ ಪಾಕಿಸ್ತಾನ 286 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ನೆದರ್ಲೆಂಡ್ಸ್ 205 ರನ್​ಗಳಿಗೆ ಆಲೌಟ್ ಆಗುವ ಮೂಲಕ 81 ರನ್​ಗಳ ಸೋಲನುಭವಿಸಿತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು