Categories: ಕ್ರೀಡೆ

ಪಣಜಿ: 37ನೇ ರಾಷ್ಟ್ರೀಯ ಕ್ರೀಡಾಕೂಟ ಲೋಗೋ ಅನಾವರಣ

ಪಣಜಿ: ಇಲ್ಲಿನ ಡಾ.ಶ್ಯಾಮ ಪ್ರಸಾದ್ ಮುಖರ್ಜಿ ಕ್ರೀಡಾಂಗಣದಲ್ಲಿ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಅವರು 37ನೇ ರಾಷ್ಟ್ರೀಯ ಕ್ರೀಡಾಕೂಟದ ಲೋಗೋವನ್ನು ಭಾನುವಾರ ಅನಾವರಣಗೊಳಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಸಾವಂತ್, ಕಳೆದ ಹತ್ತು ವರ್ಷಗಳಿಂದ ಗೋವಾ ರಾಷ್ಟ್ರೀಯ ಕ್ರೀಡಾಕೂಟ ಆಯೋಜಿಸುತ್ತಿದೆ. ಈ ಕ್ರೀಡೆಗೆ ಅಗತ್ಯವಿರುವ ಮೂಲಸೌಕರ್ಯಗಳ ಜೊತೆಗೆ ಮಾನವ ಸಂಪನ್ಮೂಲಗಳು ಸಹ ಸಿದ್ಧವಾಗಿವೆ” ಎಂದು ಅವರು ಹೇಳಿದರು. ಕರಾವಳಿ ರಾಜ್ಯದ ವಿಮೋಚನೆಗೂ ಮುನ್ನವೇ ಗೋವಾದಲ್ಲಿ ಫುಟ್ಬಾಲ್ ಕ್ರೀಡಾಕೂಟ ನಡೆದಿದ್ದು, ಇಲ್ಲಿ ಸಾಕಷ್ಟು ಕ್ರೀಡಾಪಟುಗಳಿದ್ದಾರೆ ಎಂದರು. ಗೋವಾವು ವಿವಿಧ ಕ್ರೀಡೆಗಳ ಶ್ರೀಮಂತ ಇತಿಹಾಸವನ್ನು ಹೊಂದಿದೆ ಎಂದರು.

“ಆಧ್ಯಾತ್ಮಿಕ ಮತ್ತು ವೈದ್ಯಕೀಯ ಪ್ರವಾಸೋದ್ಯಮದೊಂದಿಗೆ, ಗೋವಾ ಮುಂದಿನ ದಿನಗಳಲ್ಲಿ ಕ್ರೀಡಾ ಪ್ರವಾಸೋದ್ಯಮಕ್ಕೂ ಹೆಸರುವಾಸಿಯಾಗಲಿದೆ. ರಾಜ್ಯದಲ್ಲಿ ನಡೆಯುವ ಎಲ್ಲಾ ರಾಷ್ಟ್ರೀಯ ಕಾರ್ಯಕ್ರಮಗಳನ್ನು ನಾವು ಬೆಂಬಲಿಸುತ್ತೇವೆ” ಎಂದು ಸಾವಂತ್ ಹೇಳಿದರು.

Umesha HS

Recent Posts

ಲೋಕಸಭಾ ಚುನಾವಣೆ: ಹುಬ್ಬಳ್ಳಿ, ಧಾರವಾಡದಲ್ಲಿ ಬಿರುಸಿನ ಮತದಾನ

ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಮತದಾನ ಪ್ರಕ್ರಿಯೆ ನಡೆದಿದ್ದು ಹುಬ್ಬಳ್ಳಿಯಲ್ಲಿ ಬಿಜೆಪಿ ಲೋಕಸಭಾ ಅಭ್ಯರ್ಥಿ ಪ್ರಲ್ಲಾದ ಜೋಶಿ ಅವರು ಕುಟುಂಬ…

4 mins ago

ನಾನು ಇಸ್ಲಾಂ ಹಾಗೂ ಮುಸ್ಲಿಮರ ವಿರೋಧಿಯಲ್ಲ: ಪ್ರಧಾನಿ ಮೋದಿ

ನಾನು ಎಂದಿಗೂ ಇಸ್ಲಾಂ ಧರ್ಮ ಮತ್ತು ಮುಸ್ಲಿಂರನ್ನು ವಿರೋಧಿಸುವುದಿಲ್ಲ ಹೀಗಾಗಿ ಆ ಸಮುದಾಯದವರು ತಮ್ಮ ಹಕ್ಕು ಚಲಾಯಿಸುವಾಗ ತಮ ಭವಿಷ್ಯದ…

18 mins ago

ಮಂಗಳೂರು: ಹಿರಿಯ ನಿವಾಸಿಗಳಿಗೆ ಶ್ರವಣ ದೋಷ ನಿವಾರಕ ಯಂತ್ರೋಪಕರಣ ವಿತರಣೆ

ಲಿಟ್ಸ್ ಸಿಸ್ಟರ್ಸ್ ಆಫ್ ದಿ ಪೂವರ್ ಹಾಗೂ ಹೋಮ್ ಫಾರ್ ದಿ ಏಜೆಡ್ ಸಂಸ್ಥೆಯ ಸಭಾಂಗಣದಲ್ಲಿ ಸಂಸ್ಥೆಯ ನಿವಾಸಿಗಳಿಗಾಗಿ “ಶ್ರವಣ…

38 mins ago

ಐದನೇ ಬಾರಿ ರಷ್ಯಾ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಪುಟಿನ್

ವ್ಲಾಡಿಮಿರ್ ಪುಟಿನ್ 5 ನೇ ಬಾರಿಗೆ ರಷ್ಯಾದ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.ಉಕ್ರೇನ್‌ನಲ್ಲಿ ರಷ್ಯಾದ ಯುದ್ಧದಿಂದಾಗಿ ಯುನೈಟೆಡ್ ಸ್ಟೇಟ್ಸ್ ಮತ್ತು…

45 mins ago

ಭಾಲ್ಕಿಯಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಮತದಾನ

ಕಲ್ಯಾಣ ಕರ್ನಾಟಕ ಭಾಗದಲ್ಲಿ ಖಂಡ್ರೆ ಕುಟುಂಬದಿಂದ ತಾತ, ಮಗ, ಮೊಮ್ಮಗ ಬೀದರ್ ಲೋಕಸಭಾ ಕ್ಷೇತ್ರ ವ್ಯಾಪ್ತಿಯ ಭಾಲ್ಕಿಯಲ್ಲಿ ಮತ ಚಲಾಯಿಸಿದರು.

49 mins ago

ಬಂಟ್ವಾಳ: ಹೋಟೆಲ್ ನಲ್ಲಿ ನೇಣು ಬಿಗಿದು ಅವಿವಾಹಿತ ಯುವಕ ಆತ್ಮಹತ್ಯೆ

ಬಿಸಿರೋಡಿನ ಹೆಸರಾಂತ ಹೋಟೆಲ್ ಒಂದರಲ್ಲಿ ತಂಗಿದ್ದ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ‌ಘಟನೆ ಇಂದು ನಡೆದಿದೆ.

59 mins ago