Bengaluru 28°C
Ad

ಮಲೇಷ್ಯಾ ಮಾಸ್ಟರ್ಸ್ ಫೈನಲ್​ನಲ್ಲಿ ಸೋಲು ಕಂಡ ಪಿ.ವಿ.ಸಿಂಧು

ಭಾನುವಾರ ಇಲ್ಲಿ ನಡೆದ ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌ನಲ್ಲಿ ಚೀನಾದ ವಾಂಗ್‌ ಝಿ ಯಿ ವಿರುದ್ಧ ಸೋಲು ಕಂಡಿದ್ದಾರೆ.

ಕೌಲಾಲಂಪುರ: ಭಾನುವಾರ ಇಲ್ಲಿ ನಡೆದ ಮಲೇಷ್ಯಾ ಮಾಸ್ಟರ್ಸ್ ಸೂಪರ್ 500 ಬ್ಯಾಡ್ಮಿಂಟನ್ ಟೂರ್ನಿಯ ಫೈನಲ್‌ನಲ್ಲಿ ಚೀನಾದ ವಾಂಗ್‌ ಝಿ ಯಿ ವಿರುದ್ಧ ಸೋಲು ಕಂಡಿದ್ದಾರೆ.

ಭಾನುವಾರ ನಡೆದ ಮಹಿಳಾ ಸಿಂಗಲ್ಸ್​ನ ಮೂರು ಗೇಮ್​ಗಳ ಮ್ಯಾರಥಾನ್‌ ಫೈನಲ್‌ ಸೆಣಸಾಟದಲ್ಲಿ 5ನೇ ಶ್ರೇಯಾಂಕದ, 15ನೇ ರ್‍ಯಾಂಕ್‌ನ ಸಿಂಧು ಚೀನಾದ ದ್ವಿತೀಯ ಶ್ರೇಯಾಂಕದ ಹಾಗೂ 7ನೇ ರ್‍ಯಾಂಕ್‌ನ ವಾಂಗ್‌ ಝಿ ಯಿ ವಿರುದ್ಧ 21-16, 5-21, 21-16 ಗೇಮ್​ಗಳ ಅಂತರದಿಂದ ಸೋಲು ಕಂಡರು. ಇದು ವಾಂಗ್‌ ಝಿ ಯಿ ವಿರುದ್ಧ ಸಿಂಧುಗೆ ಎದುರಾದ 2ನೇ ಸೋಲಾಗಿದೆ. ಒಟ್ಟು 4 ಬಾರಿ ಉಭಯ ಆಟಗಾರ್ತಿಯರು ಮುಖಾಮುಖಿಯಾಗಿದ್ದಾರೆ.

Ad
Ad
Nk Channel Final 21 09 2023
Ad