ನ್ಯೂಯಾರ್ಕ್: ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ.ಸಿಂಧು ಅವರು ಫೋರ್ಬ್ಸ್ನ ವಿಶ್ವದ ಅತಿ ಹೆಚ್ಚು ಸಂಭಾವನೆ ಪಡೆಯುವ ಮಹಿಳಾ ಅಥ್ಲೀಟ್ಗಳ ಪಟ್ಟಿಯಲ್ಲಿ ಮತ್ತೊಮ್ಮೆ ಸ್ಥಾನ ಗಿಟ್ಟಿಸಿಕೊಂಡಿದ್ದಾರೆ. ಫೋರ್ಬ್ಸ್ ಬಿಡುಗಡೆ ಮಾಡಿದ ಪಟ್ಟಿಯಲ್ಲಿ ಸಿಂಧು 16ನೇ ಸ್ಥಾನದಲ್ಲಿದ್ದು, ಪೋಲೆಂಡ್ನ ಟೆನಿಸ್ ತಾರೆ ಇಗಾ ಸ್ವಿಯಾಟೆಕ್ ಅಗ್ರಸ್ಥಾನದಲ್ಲಿದ್ದಾರೆ.
ಶ್ರೀಮಂತ ಮಹಿಳಾ ಅಥ್ಲೀಟ್ಸ್ ಪಟ್ಟಿಯಲ್ಲಿ ಸಿಂಧುಗೆ ಸ್ಥಾನ
Photo Credit :
News Kannada
ಹನಿ ಹನಿ ಕೂಡಿ ಹಳ್ಳ
ನ್ಯೂಸ್ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.