Bengaluru 22°C
Ad

ಟಿ20 ವಿಶ್ವಕಪ್ ಗೆದ್ದ ಟೀಂ ಇಂಡಿಯಾ: ಶುಭಾಶಯ ತಿಳಿಸಿದ ರಾಹುಲ್

ಭಾರತ ಕ್ರಿಕೆಟ್​ ತಂಡವು ಟಿ20 ವಿಶ್ವಕಪ್ ಗೆದ್ದಿದ್ದು, ಕಾಂಗ್ರೆಸ್​ ನಾಯಕ, ಸಂಸದ ರಾಹುಲ್​ ಗಾಂಧಿ ಅವರು ಟ್ವೀಟ್​ ಮಾಡುವ ಮೂಲಕ ಟೀಮ್​ ಇಂಡಿಯಾಗೆ ಶುಭಾಶಯ ಹೇಳಿದ್ದಾರೆ.

ಭಾರತ ಕ್ರಿಕೆಟ್​ ತಂಡವು ಟಿ20 ವಿಶ್ವಕಪ್ ಗೆದ್ದಿದ್ದು, ಕಾಂಗ್ರೆಸ್​ ನಾಯಕ, ಸಂಸದ ರಾಹುಲ್​ ಗಾಂಧಿ ಅವರು ಟ್ವೀಟ್​ ಮಾಡುವ ಮೂಲಕ ಟೀಮ್​ ಇಂಡಿಯಾಗೆ ಶುಭಾಶಯ ಹೇಳಿದ್ದಾರೆ.

Ad
300x250 2

ವಿಶ್ವಕಪ್​ ಟೂರ್ನಿಯಲ್ಲಿ ಅದ್ಭುತವಾದ ಪ್ರದರ್ಶನ ನೀಡಿದ ಮತ್ತು ವಿಶ್ವಕಪ್​ ಗೆದ್ದ ಟೀಮ್ ಇಂಡಿಯಾಕ್ಕೆ ಅಭಿನಂದನೆಗಳು. ಸೂರ್ಯಕುಮಾರ್​ ಯಾದವ್​ ಎಂತಹ ಅದ್ಭುತ ಕ್ಯಾಚ್ ಹಿಡಿದಿರಿ.

ಈ ಗೆಲುವು ರೋಹಿತ್ ಶರ್ಮಾ ಅವರ ನಾಯಕತ್ವಕ್ಕೆ ಸಾಕ್ಷಿಯಾಗಿದೆ. ಟೀಮ್ ಇಂಡಿಯಾ ರಾಹುಲ್ ದ್ರಾವಿಡ್​​​ ಅವರ ಮಾರ್ಗದರ್ಶನವನ್ನು ಕಳೆದುಕೊಳ್ಳಲಿದೆ. ಟೀಮ್​ ಇಂಡಿಯಾ ನಮ್ಮ ದೇಶದ ಕೀರ್ತಿಯನ್ನು ಉತ್ತುಂಗಕ್ಕೆ ಏರಿಸಿದೆ. ಎಂದು ಸಂಸದ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದಾರೆ.

Ad
Ad
Nk Channel Final 21 09 2023
Ad