News Karnataka Kannada
Saturday, May 04 2024
ಕ್ರೀಡೆ

ರಾವಲ್ಪಿಂಡಿ: ಆರ್ಥರ್ ಪಾಕಿಸ್ತಾನ ಕ್ರಿಕೆಟ್‌ ತಂಡಕ್ಕೆ ಸೇರ್ಪಡೆ

Rawalpindi: Arthur joins Pakistan's cricket team
Photo Credit : IANS

ರಾವಲ್ಪಿಂಡಿ: ಪಾಕಿಸ್ತಾನ ಪುರುಷರ ಕ್ರಿಕೆಟ್ ತಂಡದ ನಿರ್ದೇಶಕರಾಗಿ ಮಿಕ್ಕಿ ಆರ್ಥರ್ ನೇಮಕವನ್ನು ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಗುರುವಾರ ನೇಮಿಸಿದೆ.

ಪ್ರಸ್ತುತ ಇಂಗ್ಲಿಷ್ ಕೌಂಟಿ ತಂಡದ ಡರ್ಬಿಶೈರ್‌ನ ಮುಖ್ಯ ತರಬೇತುದಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. 2016 ರಿಂದ 2019 ರ ಅವಧಿಯಲ್ಲಿ, ಆರ್ಥರ್ ಪಾಕಿಸ್ತಾನವನ್ನು ಟೆಸ್ಟ್ ಮತ್ತು T20 ಗಳ ತರಬೇತುದಾರರಾಗಿ ಕಾರ್ಯನಿರ್ವಹಿಸಿದ್ದರು. ಇಂಗ್ಲೆಂಡ್‌ನಲ್ಲಿ 2017ರಲ್ಲಿ ನಡೆದ ಚಾಂಪಿಯನ್ಸ್ ಟ್ರೋಫಿ ಪಂದ್ಯದಲ್ಲಿ ತಂಡದ ಗೆಲುವಿಗೆ ಪರಿಶ್ರಮ ವಹಿಸಿದ್ದರು. “ಪಾಕಿಸ್ತಾನ ಕ್ರಿಕೆಟ್ ತಂಡಕ್ಕೆ ಮರುಸೇರ್ಪಡೆಯಾಗಲು ರೋಮಾಂಚನಗೊಂಡಿದ್ದೇನೆ ಎಂದು ಅವರು ತಿಳಿಸಿದ್ದಾರೆ.

ಪಾಕಿಸ್ತಾನ ಕ್ರಿಕೆಟ್‌ ತಂಡ ಪ್ರತಿಭಾವಂತರ ಗುಂಪಾಗಿದ್ದು, ಅವರ ಸಾಮರ್ಥ್ಯ ಹೆಚ್ಚಿಸಲು ನಾನು ಕೊಡುಗೆ ನೀಡಲು ಉತ್ಸಾಹದಿಂದ ಕೆಲಸ ಶುರು ಮಾಡುತ್ತೇನೆ ಎಂದು ತಿಳಿಸಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
30409

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು