ಮಹಿಳಾ ಪ್ರೀಮಿಯರ್ ಲೀಗ್ನ ಎರಡನೇ ಆವೃತ್ತಿಯ ಎರಡನೇ ಪಂದ್ಯ ಬೆಂಗಳೂರಿನ ಎಂ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆಯಿತು. ಈ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು 2 ರನ್ಗಳಿಂದ ಬೆಂಗಳೂರು ರಾಯಲ್ ಚಾಲೆಂಜರ್ಸ್ ತಂಡ ಸೋಲಿಸಿದೆ.
ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಆರ್ಸಿಬಿ ನಿಗದಿತ 20 ಓವರ್ಗಳಲ್ಲಿ 6 ವಿಕೆಟ್ ಕಳೆದುಕೊಂಡು 157 ರನ್ ಕಲೆಹಾಕಿತು. ಈ ಗುರಿ ಬೆನ್ನಟ್ಟಿದ ಯುಪಿ ವಾರಿಯರ್ಸ್ ತಂಡ 20 ಓವರ್ಗಳಲ್ಲಿ 7 ವಿಕೆಟ್ ಕಳೆದುಕೊಂಡು 155 ರನ್ ಪಡೆದು ಸೋಲು ಕಂಡಿದೆ.
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ : ಸ್ಮೃತಿ ಮಂಧಾನ (ನಾಯಕಿ), ಸೋಫಿ ಡಿವೈನ್, ಸಬ್ಬಿನೇನಿ ಮೇಘನಾ, ಎಲ್ಲಿಸ್ ಪೆರ್ರಿ, ರಿಚಾ ಘೋಷ್ (ವಿಕೆಟ್ ಕೀಪರ್), ಸೋಫಿ ಮೊಲಿನೆಕ್ಸ್, ಜಾರ್ಜಿಯಾ ವೇರ್ಹ್ಯಾಮ್, ಶ್ರೇಯಾಂಕಾ ಪಾಟೀಲ್, ಸಿಮ್ರಾನ್ ಬಹದ್ದೂರ್, ಶೋಭಾನಾ ಆಶಾ, ರೇಣುಕಾ ಠಾಕೂರ್ ಸಿಂಗ್.
ಯುಪಿ ವಾರಿಯರ್ಜ್ ತಂಡ : ಅಲಿಸ್ಸಾ ಹೀಲಿ(ನಾಯಕಿ), ಸೋಫಿ ಎಕ್ಲೆಸ್ಟೋನ್, ತಹ್ಲಿಯಾ ಮೆಕ್ಗ್ರಾತ್, ದೀಪ್ತಿ ಶರ್ಮಾ, ರಾಜೇಶ್ವರಿ ಗಾಯಕ್ವಾಡ್, ಕಿರಣ್ ನವಗಿರೆ, ವೃಂದಾ ದಿನೇಶ್, ಪೂನಂ ಖೇಮ್ನಾರ್, ಶ್ವೇತಾ ಸೆಹ್ರಾವತ್, ಗ್ರೇಸ್ ಹ್ಯಾರಿಸ್, ಸೈಮಾ ಠಾಕೋರ್.