Categories: ಕ್ರೀಡೆ

ಶ್ವಾನ ಪ್ರಿಯರಿಗೆ ಗುಡ್​ನ್ಯೂಸ್​ ಕೊಟ್ಟ ಆರ್‌ಸಿಬಿ

ಬೆಂಗಳೂರು: ರಾಯಲ್​ ಚಾಲೆಂಜರ್ಸ್​ ಬೆಂಗಳೂರು ಫ್ರಾಂಚೈಸಿ ಶ್ವಾನ ಪ್ರಿಯರಿಗೆ ಗುಡ್​ನ್ಯೂಸ್​ ಕೊಟ್ಟಿದೆ. ಕಳೆದ ವರ್ಷದಂತೆ ಈ ವರ್ಷವೂ ಪಂದ್ಯ ನೋಡಲು ಬರೋ ಅಭಿಮಾನಿಗಳು ತಮ್ಮ ಶ್ವಾನವನ್ನೂ ಕರೆದುಕೊಂಡು ಬರಬಹುದು.

ಚಿನ್ನಸ್ವಾಮಿ ಮೈದಾನದಲ್ಲಿ ಪ್ರೇಕ್ಷಕರ ಸ್ಟ್ಯಾಂಡ್​ನ ಬಳಿಯೇ ಶ್ವಾನಗಳಿಗಾಗಿ ‘ಡಾಗ್​ ಔಟ್​’ ನಿರ್ಮಿಸಲಾಗಿದೆ. ಇಲ್ಲಿ ಶ್ವಾನಗಳನ್ನ ಬಿಟ್ಟು ಪಂದ್ಯವನ್ನ ವೀಕ್ಷಿಸಬಹುದಾಗಿದೆ.

ಇನ್ನು ಇಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಕೋಲ್ಕತ್ತಾ ನೈಟ್ ರೈಡರ್ಸ್ ಮುಖಾಮುಖಿಯಾಗಲಿವೆ.

ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಜೆ 7:30ಕ್ಕೆ ಎರಡೂ ತಂಡಗಳ ವೋಲ್ಟೇಜ್​ ಪಂದ್ಯ ನಡೆಯಲಿದೆ. ಈಗಾಗಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ ಗೆಲುವಿನೊಂದಿಗೆ ಹಳೆ ಟ್ರ್ಯಾಕ್​ಗೆ ಮರಳಿದೆ. ಇತ್ತ ಕೋಲ್ಕತ್ತಾ ನೈಟ್ ರೈಡರ್ಸ್ ಕೂಡ ಆಡಿರುವ ಒಂದು ಪಂದ್ಯದಲ್ಲಿ ಗೆಲುವು ಸಾಧಿಸಿದೆ. ಹೀಗಾಗಿ ಉಭಯ ತಂಡಗಳ ನಡುವಿನ ಈ ಬಿಗ್​ ಫೈಟ್​​ ಮೇಲೆ ಎಲ್ಲರ ನಿರೀಕ್ಷೆಯಿದೆ.

 

 

Ashitha S

Recent Posts

ಏರ್ ಇಂಡಿಯಾ ಸಿಬ್ಬಂದಿಯ ಪ್ರತಿಭಟನೆ ಅಂತ್ಯ: ಕೆಲಸಕ್ಕೆ ಮರಳುವಂತೆ ಕಂಪನಿ ಆದೇಶ

ಏರ್ ಇಂಡಿಯಾ  ವಿಮಾನ ಸಂಸ್ಥೆಯ ಉದ್ಯೋಗಿಗಳು ಹೇಳದೆ ಕೇಳದೆ ರಜಾ ಹಾಕಿದ್ದರಿಂದ ಇಂದು ಏರ್ ಇಂಡಿಯಾ ಎಕ್ಸ್‌ಪ್ರೆಸ್ 85 ವಿಮಾನಗಳನ್ನು…

13 mins ago

ಅತ್ಯುತ್ತಮ ಅಂಕ ಪಡೆದ ವಿದ್ಯಾರ್ಥಿಗಳಿಗೆ ಜಿಲ್ಲಾ ಪೋಲಿಸ್ ಅಧೀಕ್ಷಕರಿಂದ ಅಭಿನಂದನೆ

ರಾಜ್ಯ ಗೃಹ ಇಲಾಖೆಯ ಆಡಳಿತ ವ್ಯಾಪ್ತಿಯಲ್ಲಿನ ಧಾರವಾಡ ಶ್ರೀ ಎನ್.ಎ. ಮುತ್ತಣ್ಣ ಸ್ಮಾರಕ ಪೊಲೀಸ್ ಮಕ್ಕಳ ವಸತಿ ಶಾಲೆಯಲ್ಲಿ ಎಪ್ರಿಲ್-2024…

28 mins ago

ಬೀದರ್: ರಾಜಿ ಸಂಧಾನಕ್ಕೆ ಒಂದಾದ ಮೂವರು ದಂಪತಿ

ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರವು ನಗರದಲ್ಲಿ ಗುರುವಾರ ನಡೆಸಿದ ರಾಜಿ ಸಂಧಾನ ಯಶಸ್ವಿಯಾಗಿದ್ದು, ಮೂವರು ದಂಪತಿ ವಿರಸ ಮರೆತು ಒಂದಾಗಿದ್ದಾರೆ.

40 mins ago

ಭಾರತದಲ್ಲೂ ಕಪ್ಪು ಚರ್ಮದವರನ್ನು ಹೋಲುವ ಜನರಿದ್ದಾರೆ: ಅಧೀರ್ ರಂಜನ್ ಚೌಧರಿ

ಸ್ಯಾಮ್ ಪಿತ್ರೋಡಾ ಅವರ “ಜನಾಂಗೀಯ” ಹೇಳಿಕೆಯನ್ನು ಪಶ್ಚಿಮ ಬಂಗಾಳದ ಕಾಂಗ್ರೆಸ್ ಅಧ್ಯಕ್ಷ ಅಧೀರ್ ರಂಜನ್ ಚೌಧರಿ ಸಮರ್ಥಿಸಿಕೊಂಡಿದ್ದಾರೆ.

2 hours ago

ಶಿವಮೊಗ್ಗ ಗ್ಯಾಂಗ್​ವಾರ್​: ಗಾಯಗೊಂಡಿದ್ದ ಮತ್ತೊಬ್ಬ ಸಾವು

ಲಷ್ಕರ್ ಮೊಹಲ್ಲಾದ ಮೀನು ಮಾರುಕಟ್ಟೆ ಬಳಿ ಮೇ.08 ರಂದು ನಡೆದ ಗ್ಯಾಂಗ್ ವಾರ್ ನಲ್ಲಿ ಇಬ್ಬರು ರೌಡಿಗಳಾದ ಗೌಸ್ ಮತ್ತು…

2 hours ago

ನಂಜನಗೂಡು ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ: ವಿದ್ಯಾರ್ಥಿನಿ ಬಾಂಧವ್ಯ ತಾಲೂಕಿಗೆ ಪ್ರಥಮ ‌

ತಾಲ್ಲೂಕಿಗೆ ಶೇ.86.74 ರಷ್ಟು ಫಲಿತಾಂಶ ಬಂದಿದ್ದು, ನಂಜನಗೂಡಿನ ಸರ್ಕಾರಿ ಆದರ್ಶ ಶಾಲೆಯ ವಿದ್ಯಾರ್ಥಿನಿ ಬಾಂಧವ್ಯ ತಾಲ್ಲೂಕಿಗೆ ಪ್ರಥಮ ಸ್ಥಾನವನ್ನು ಪಡೆದುಕೊಂಡಿದ್ದಾರೆ…

3 hours ago