Categories: ಕ್ರೀಡೆ

ಸುಳ್ಳು ಪತ್ತೆ ಪರೀಕ್ಷೆಗೆ ರೆಡಿ ಆದರೆ ಷರತ್ತು ಅನ್ವಯ: ಬ್ರಿಜ್ ಭೂಷಣ್

ಹೊಸದಿಲ್ಲಿ: ತನ್ನ ವಿರುದ್ಧ ಲೈಂಗಿಕ ಕಿರುಕುಳದ ಆರೋಪದ ಹಿನ್ನೆಲೆಯಲ್ಲಿ ನಾರ್ಕೋ ಪರೀಕ್ಷೆ ಅಥವಾ ಸುಳ್ಳು ಪತ್ತೆ ಪರೀಕ್ಷೆಗೆ ಒಳಗಾಗಲು ಸಿದ್ಧ ಎಂದು ಭಾರತ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ಹೇಳಿದ್ದಾರೆ. ಆದರೆ, ಕುಸ್ತಿಪಟುಗಳಾದ ಬಜರಂಗ್ ಪೂನಿಯಾ ಮತ್ತು ವಿನೇಶ್ ಫೋಗಟ್ ಈ ಪರೀಕ್ಷೆಗೆ ಒಳಗಾಗಬೇಕು ಎಂದು ಬಿಜೆಪಿ ಸಂಸದ, ಬ್ರಿಜ್ ಭೂಷಣ್ ಶರಣ್ ಸಿಂಗ್ ಸ್ಪಷ್ಟನೆ ನೀಡಿದ್ದಾರೆ.

ಫೇಸ್‌ಬುಕ್‌ನಲ್ಲಿ ಬ್ರಿಜ್ ಭೂಷಣ್ ಈ ಬಗ್ಗೆ ಬರೆದುಕೊಂಡಿದ್ದು, “ಇಬ್ಬರೂ ಕುಸ್ತಿಪಟುಗಳು (ಬಜರಂಗ್ ಪುನಿಯಾ ಮತ್ತು ವಿನೇಶ್ ಫೋಗಟ್) ತಮ್ಮ ಪರೀಕ್ಷೆಗೆ ಸಿದ್ಧರಿದ್ದರೆ ನಾನೂ ಕೂಡ ಪರೀಕ್ಷೆಗೆ ಸಿದ್ಧ ಎಂದು ಹೇಳಿದ್ದಾರೆ. ಬಜರಂಗ್ ಮತ್ತು ವಿನೇಶ್ ಅವರು ಬ್ರಿಜ್ ಭೂಷಣ್ ವಿರುದ್ಧ ಮಹಿಳಾ ಗ್ರಾಪ್ಲರ್‌ಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.
ಅವರನ್ನು ಬಂಧಿಸುವಂತೆ ಆಗ್ರಹಿಸಿ ಏಪ್ರಿಲ್ 23 ರಿಂದ ದೆಹಲಿಯ ಜಂತರ್ ಮಂತರ್ ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ

Umesha HS

Recent Posts

ಜಾತಿಗಿಂತ‌ ದೇಶದ ಹಿತ‌ ಮುಖ್ಯ: ವಿಜಯ್ ಜೋಶಿ ಮನವಿ

ಕಳೆದ 25 ವರ್ಷಗಳಿಂದ ವಿಜಯಪುರ ಜಿಲ್ಲೆಯ ಪ್ರಬುದ್ಧ ಮತದಾರರು ಯಾವುದೇ ಜಾತಿ, ಮತ, ಪಂಥ ನೋಡದೇ ಜಾತಿಗಿಂತ ದೇಶದ ಹಿತವೇ…

34 mins ago

ಪ್ರತಿ ಬೂತ್ ನಲ್ಲಿ ಬಿಜೆಪಿ ಪರ ಅಲೆ, ಕಾರ್ಯಕರ್ತರಲ್ಲಿ ಅತ್ಯುತ್ಸಾಹ : ಪ್ರಕಾಶ ಅಕ್ಕಲಕೋಟ.

ವಿಜಯಪುರ ಲೋಕಸಭಾ ಕ್ಷೇತ್ರದ ಪ್ರತಿಯೊಂದು ಬೂತ್ ಗಳಲ್ಲಿ ಬಿಜೆಪಿ‌ ಪರ ಉತ್ತಮ ವಾತಾವರಣ ಸೃಷ್ಟಿಯಾಗಿದ್ದು, ಬಿಜೆಪಿ ಪರ‌ ಅಲೆ‌ ಇದೆ…

42 mins ago

ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪ: ಐವರ ಬಂಧನ

ಬೆಳಗಾವಿ ಲೋಕಸಭಾ ಕಾಂಗ್ರೆಸ್ ಅಭ್ಯರ್ಥಿ ಮೃಣಾಲ್‌ ಹೆಬ್ಬಾಳ್ಕರ್ ಪರ ಹಣ ಹಂಚಿಕೆ ಆರೋಪದಲ್ಲಿ ಹಣದ ಸಮೇತ ನಾಲ್ವರು ಸಿಕ್ಕಿಬಿದ್ದ ಘಟನೆ…

49 mins ago

ಬಿಜೆಪಿ ಸುಳ್ಳು ಇನ್ನು ನಡೆಯಲ್ಲ: ಲಕ್ಷ್ಮಣ ಸವದಿ ವಾಗ್ದಾಳಿ

ಮೋದಿ ಮತ್ತವರ ಬಳಗ ಮತ್ತು ಬಿಜೆಪಿಯವರ ಸುಳ್ಳುಗಳನ್ನು ಜನ ಅರಿತಿದ್ದು, ಈ ಸಲ ಸರಿಯಾಗಿ ಪಾಠ ಕಲಿಸಲಿದ್ದಾರೆ ಎಂದು ಮಾಜಿ…

1 hour ago

ಗ್ಯಾರಂಟಿಗಳು ಕಾಂಗ್ರೆಸ್ ಹಾಗು ಖಂಡ್ರೆ ಗೆಲುವಿಗೆ ಶ್ರೀರಕ್ಷೆ

ಜನಸಾಮಾನ್ಯರಿಗೆ ಆಸರೆಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಐದು ಗ್ಯಾರಂಟಿಗಳು ಬೀದರ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಾಗರ್…

2 hours ago

ಅಶ್ಲೀಲ ವಿಡಿಯೋ ಪ್ರಕರಣ: ಹೆಚ್​ಡಿ ರೇವಣ್ಣ ಬಂಧನ

ಅಶ್ಲೀಲ ವಿಡಿಯೋ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಜೆಡಿಎಸ್ ಶಾಸಕ ಹೆಚ್​ಡಿ ರೇವಣ್ಣರನ್ನು ವಿಶೇಷ ತನಿಖಾ ದಳದ  ಅಧಿಕಾರಿಗಳು…

2 hours ago