News Karnataka Kannada
Sunday, April 28 2024
ಕ್ರೀಡೆ

ತಿರುಪತಿ ತಿಮ್ಮಪ್ಪನ ದರ್ಶನ ಪಡೆದ ರಿಷಭ್ ಪಂತ್- ಅಕ್ಷರ್ ಪಟೇಲ್

Rishabh Pant and Axar Patel visit Tirupati Thimmappa temple
Photo Credit : News Kannada

ಗಾಯದಿಂದಾಗಿ ಪ್ರಸ್ತುತ ಭಾರತ ವಿಶ್ವಕಪ್ ತಂಡದಿಂದ ಹೊರಗುಳಿದಿರುವ ಟೀಂ ಇಂಡಿಯಾದ ವಿಕೆಟ್ ಕೀಪರ್ ಬ್ಯಾಟರ್ ರಿಷಬ್ ಪಂತ್ ಮತ್ತು ಆಲ್​ರೌಂಡರ್ ಅಕ್ಷರ್ ಪಟೇಲ್ ಇಂದು ಬೆಳಗ್ಗೆ ತಿರುಪತಿ ತಿಮ್ಮಪ್ಪನ ದರ್ಶನ ಪಡೆದಿದ್ದಾರೆ.

ಕೊರಳಲ್ಲಿ ರುದ್ರಾಕ್ಷಿ ಧರಿಸಿ ಸಾಂಪ್ರದಾಯಿಕ ಉಡುಗೆಯಲ್ಲಿ ಕಾಣಿಸಿಕೊಂಡ ಈ ಇಬ್ಬರು ಆಟಗಾರರು ಶ್ರೀವಾರಿ ಸೇವೆಯಲ್ಲಿ ಪಾಲ್ಗೊಂಡರು. ಇಂಜುರಿಯಿಂದ ಚೇತರಿಸಿಕೊಂಡು ಆದಷ್ಟು ಬೇಗ ಭಾರತ ತಂಡವನ್ನು ಸೇರಿಕೊಳ್ಳುವ ತವಕದಲ್ಲಿರುವ ಪಂತ್ ಮತ್ತು ಅಕ್ಷರ್ ಪಟೇಲ್ ತಿಮ್ಮಪ್ಪನ ಸನ್ನಿದಾನದಲ್ಲಿ ಕಾಣಿಸಿಕೊಂಡಿರುವ ವೀಡಿಯೊ ಮತ್ತು ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿವೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು