News Karnataka Kannada
Saturday, April 27 2024
ಕ್ರೀಡೆ

ಮ್ಯಾಂಚೆಸ್ಟರ್‌: ಏಕದಿನ ಕ್ರಿಕೆಟ್‌ನಲ್ಲಿ ಚೊಚ್ಚಲ ಶತಕದ ಸಾಧನೆ ಮಾಡಿದ ರಿಷಬ್‌ ಪಂತ್‌

Rishabh Pant becomes the first batsman to score a century in ODI cricket
Photo Credit : Twitter

ಮ್ಯಾಂಚೆಸ್ಟರ್‌: ಇಂಗ್ಲೆಂಡ್‌ ಮತ್ತು ಭಾರತದ ನಡುವೆ ನಡೆದ  3ನೇ ಏಕದಿನ ಪಂದ್ಯದಲ್ಲಿ ಭಾರತ ಐದು ವಿಕೆಟ್‌ಗಳಿಂದ ಗೆದ್ದು ಸಂಭ್ರಮಿಸಿದೆ.

ಮೂರು ಪಂದ್ಯಗಳ ಸರಣಿಯನ್ನು 2-1 ಅಂತರದಲ್ಲಿ ವಶಪಸಡಿಸಿಕೊಂಡಿದೆ. ಈ ಪಂದ್ಯದಲ್ಲಿ ರಿಷಬ್‌ ಪಂತ್‌ ಏಕದಿನ ಕ್ರಿಕೆಟ್‌ನ ಚೊಚ್ಚಲ ಶತಕದ ಸಾಧನೆ ಮಾಡಿದ್ದಾರೆ.

ಈ ಪಂದ್ಯ ‘ಎಮಿರೇಟ್ಸ್ ಓಲ್ಡ್ ಟ್ರಫರ್ಡ್‌’ ಅಂಗಳದಲ್ಲಿ ನಡೆದ್ದಿದ್ದು, ರಿಷಬ್‌ ಪಂತ್‌ 113 ಬಾಲ್‌ಗಳಲ್ಲಿ 2 ಸಿಕ್ಸರ್‌ನೊಂದಿಗೆ  125ರನ್‌ ಗಳಿಸಿದರು. ಇದು, ಏಕದಿನ ಕ್ರಿಕೆಟ್‌ನಲ್ಲಿ ಅವರ ಗರಿಷ್ಠ ಸ್ಕೋರ್‌ ಆಗಿದೆ.

ರೋಹಿತ್ ಶರ್ಮಾ ನಾಯಕತ್ವದಲ್ಲಿ ಭಾರತ ಸತತ ಎಂಟು ಅಂತಾರಾಷ್ಟ್ರೀಯ ಸರಣಿಗಳನ್ನು ಗೆದ್ದಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು