ಮುಂಬೈ: 17ನೇ ಆವೃತ್ತಿ ಐಪಿಎಲ್ ಆರಂಭಕ್ಕೆ ಇನ್ನೇನು ಕೆಲವೇ ದಿನಗಳು ಬಾಕಿಯಿದೆ. ಆದರೆ, ಮುಂಬೈ ಇಂಡಿಯನ್ಸ್ ತಂಡದಲ್ಲಿ ಯಾಕೋ ಎಲ್ಲವೂ ಸರಿ ಇಲ್ಲ ಎಂಬಂತೆ ಕಾಣುತ್ತಿದೆ. ಈ ಹಿಂದೆ ನಾಯಕತ್ವದ ವಿಚಾರವಾಗಿ ಸದ್ದು ಮಾಡಿದ್ದ ರೋಹಿತ್ ಹಾಗೂ ಹಾರ್ದಿಕ್ ನಡುವಿನ ಕಿತ್ತಾಟ ಇದೀಗ ಮತ್ತೊಂದು ಬೇರೊಂದು ವಿಷಯಕ್ಕೆ ಎಲ್ಲರ ಗಮನ ಸೆಳೆದಿದೆ.
ಕೆಲ ದಿನಗಳ ಹಿಂದೆ ಖಾಸಗಿ ಕಾರ್ಯಕ್ರಮ ಒಂದರ ಸಂದರ್ಶನದಲ್ಲಿ ಮಾತನಾಡಿದ ಮುಂಬೈ ಇಂಡಿಯನ್ಸ್ ಮುಖ್ಯ ಕೋಚ್ ಮಾರ್ಕ್ ಬೌಷರ್ ಸಹ ಫ್ರಾಂಚೈಸಿಯ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದರು. ಬಳಿಕ ರೋಹಿತ್ ಪತ್ನಿ ರಿತಿಕಾ ತೀಕ್ಷ್ಣವಾಗಿ ಪ್ರತಿಕ್ರಿಯಿಸುವ ಮೂಲಕ ತಿರುಗೇಟು ನೀಡಿದ್ದರು.
ಇದೀಗ ಕೇಳಿ ಬಂದಿರುವ ಹೊಸ ವಿಚಾರ ಏನೆಂದರೆ ರೋಹಿತ್ ಶರ್ಮಾ ಹಾಗೂ ಹಾರ್ದಿಕ್ ಪಾಂಡ್ಯ ಇಬ್ಬರು ತಮ್ಮ ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಅನ್ಫಾಲೋ ಮಾಡಿದ್ದಾರೆ ಎಂದು ಕೇಳಿ ಬರುತ್ತಿದೆ. ಈ ವಿಚಾರ ಸಾಮಾಜಿಕ ಜಾಲತಾಣದಲ್ಲಿ ಹೊಸ ಚರ್ಚೆ ಒಂದನ್ನು ಹುಟ್ಟು ಹಾಕಿದ್ದು, ರೋಹಿತ್ ಹಾಗೂ ಹಾರ್ದಿಕ್ ಅಭಿಮಾನಿಗಳ ನಡುವಿನ ಮಾತಿನ ಚಕಮಕಿಗೆ ಕಾರಣವಾಗಿದೆ.
ನಟಿ ರಶ್ಮಿಕಾ ಮಂದಣ್ಣ ಅವರು ಸೋಶಿಯಲ್ ಮೀಡಿಯಾದಲ್ಲಿ ದೊಡ್ಡ ಅಭಿಮಾನಿ ಬಳಗ ಹೊಂದಿದ್ದಾರೆ. ಇದಕ್ಕೆ ಕಾರಣ ಆಗಿದ್ದು ಅವರ ಸಿನಿಮಾಗಳು.…
ಹಣ್ಣುಗಳ ರಾಜನೆಂದು ಕರೆಯಲಾಗುವ, ಬಾಯಲ್ಲಿ ನೀರೂರಿಸುವ ಮಾವಿನ ಹಣ್ಣುಗಳ ಪ್ರದರ್ಶನ ಹಾಗೂ ಮಾರಾಟ ಮೇಳ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ…
ಕನ್ನಡ ಚಿತ್ರರಂಗದ ಸರ್ವಕಾಲಿಕ ಸೂಪರ್ ಹಿಟ್ ಚಿತ್ರ ಉಪೇಂದ್ರ ನಿರ್ದೇಶನದ “A” ಸಿನಿಮಾ ಇಂದು ರೀ ರಿಲೀಸ್ ಆಗಿದೆ. ಬೆಂಗಳೂರಿನ…
ಚಾರ್ ಧಾಮ್ ಯಾತ್ರೆ ಶುರುವಾಗಿದ್ದು, ಮೇ 31ರವರೆಗೆ ವಿಐಪಿ ದರ್ಶನಕ್ಕೆ ಅವಕಾಶ ನೀಡದಿರಲು ಸರ್ಕಾರ ನಿರ್ಧರಿಸಿದೆ. ಅಷ್ಟೇ ಅಲ್ಲದೆ ದೇವಾಲಯದಗಳ…
ಭಾರತದ ಎಂಡಿಎಚ್ ಹಾಗೂ ಎವರೆಸ್ಟ್ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…
ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…