News Karnataka Kannada
Sunday, May 05 2024
ಕ್ರೀಡೆ

ರೋಹಿತ್ ಶರ್ಮಾ, ಗಿಲ್ ಔಟ್; 10 ಓವರ್​ಗಳಲ್ಲಿ 80 ರನ್ ಗಳಿಸಿದ ಭಾರತ

Rohit Sharma, Gill out; India scored 80 runs in 10 overs.
Photo Credit : News Kannada

ಅಹಮದಾಬಾದ್‌: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ವಿಶ್ವಕಪ್ ಫೈನಲ್ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡುತ್ತಿರುವ ಟೀಂ ಇಂಡಿಯಾ ಆರಂಭಿಕ ಆಘಾತ ಎದುರಿಸಿದೆ. ತಂಡದ ಆರಂಭಿಕರಿಬ್ಬರು ಪೆವಿಲಿಯನ್ ಸೇರಿಕೊಂಡಿದ್ದಾರೆ.

ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಇನ್ನಿಂಗ್ಸ್ ಆರಂಭಿಸಿದ್ದ ಯುವ ಬ್ಯಾಟರ್​ ಶುಭ್​ಮನ್ ಗಿಲ್ ಕೇವಲ 4 ರನ್​ಗಳಿಗೆ ತಮ್ಮ ಇನ್ನಿಂಗ್ಸ್ ಮುಗಿಸಿದರೆ, ರೋಹಿತ್ ಶರ್ಮಾ ಕೂಡ ಮತ್ತೊಮ್ಮೆ ತಮ್ಮ ಅರ್ಧಶತಕದಂಚಿನಲ್ಲಿ ಎಡವಿ 47 ರನ್​ಗಳಿಗೆ ವಿಕೆಟ್​ ಒಪ್ಪಿಸಿದ್ದಾರೆ. ಹೀಗಾಗಿ ಟೀಂ ಇಂಡಿಯಾ ಮೊದಲ 10 ಓವರ್​ಗಳಲ್ಲಿ 2 ವಿಕೆಟ್ ಕಳೆದುಕೊಂಡು 80 ರನ್ ಕಲೆಹಾಕಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು