News Karnataka Kannada
Monday, April 29 2024
ಕ್ರೀಡೆ

ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್!

Rohith
Photo Credit : Twitter

ಟೀಮ್ ಇಂಡಿಯಾ ಕಪ್ತಾನ ರೋಹಿತ್ ಶರ್ಮಾಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಇಂಗ್ಲೆಂಡ್ ವಿರುದ್ಧದ ಐದನೇ ಟೆಸ್ಟ್‌ಗೆ ಕೇವಲ ಆರು ದಿನಗಳು ಉಳಿದಿರುವಾಗ ರೋಹಿತ್‌ಗೆ ಕೋವಿಡ್ ಕಾಣಿಸಿಕೊಂಡಿದ್ದು, ಶನಿವಾರ ನಡೆಸಿದ ರಾಪಿಡ್ ಆಂಟಿಜೆನ್ ಟೆಸ್ಟ್‌ನಲ್ಲಿ ಸೋಂಕು ದೃಢಪಟ್ಟಿದೆ. ಸಧ್ಯ ಅವರನ್ನು ಕ್ವಾರಂಟೈನ್‌ಗೆ ಳಪಡಿಸಲಾಗಿದೆ.

ಈ ಕುರಿತು ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಬಿಸಿಸಿಐ, ರಾಪಿಡ್ ಆಂಟಿಜಿನ್ ಟೆಸ್ಟ್ ನಲ್ಲಿ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾಗೆ ಕೋವಿಡ್-೧೯ ದೃಢಪಟ್ಟಿದೆ.

ಅವರು ಪ್ರಸ್ತುತ ತಂಡದ ಹೋಟೆಲ್‌ನಲ್ಲಿ ಪ್ರತ್ಯೇಕವಾಗಿದ್ದಾರೆ. ಬಿಸಿಸಿಐ ವೈದ್ಯಕೀಯ ತಂಡ ಅವರ ಆರೈಕೆಯಲ್ಲಿದೆ ಎಂದು ಬರೆದುಕೊಂಡಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು