News Karnataka Kannada
Saturday, April 27 2024
ಕ್ರೀಡೆ

ಮುಂಬೈ ಇಂಡಿಯನ್ಸ್ ಪರ 200ನೇ ಪಂದ್ಯ ಆಡಲಿರುವ ರೋಹಿತ್‌ ಶರ್ಮಾ

ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 17ನೇ ಸೀಸನ್ ನ 8ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಮೈದಾನಕ್ಕಿಳಿಯಲಿರುವ ರೋಹಿತ್‌ ಶರ್ಮಾ ಇತಿಹಾಸ ಸೃಷ್ಟಿಸಲಿದ್ದಾರೆ.
Photo Credit : NewsKarnataka

ಇಂದು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯಲಿರುವ ಐಪಿಎಲ್ 17ನೇ ಸೀಸನ್ ನ 8ನೇ ಪಂದ್ಯದಲ್ಲಿ ಸನ್ ರೈಸರ್ಸ್ ಹೈದರಾಬಾದ್ ವಿರುದ್ಧ ಮುಂಬೈ ಇಂಡಿಯನ್ಸ್ ತಂಡದ ಪರವಾಗಿ ಮೈದಾನಕ್ಕಿಳಿಯಲಿರುವ ರೋಹಿತ್‌ ಶರ್ಮಾ ಇತಿಹಾಸ ಸೃಷ್ಟಿಸಲಿದ್ದಾರೆ.

ಈ ಮೂಲಕ ಐಪಿಎಲ್‌ನಲ್ಲಿ ಮುಂಬೈ ಇಂಡಿಯನ್ಸ್ ತಂಡದ ಪರ 200ನೇ ಪಂದ್ಯವನ್ನಾಡಿದ ಮೊದಲ ಆಟಗಾರ ಎಂಬ ಬಿರುದನ್ನು ರೋಹಿತ್‌ ಗಳಿಸಲಿದ್ದಾರೆ.

2011 ರಿಂದ ಮುಂಬೈ ಇಂಡಿಯನ್ಸ್ ಪರ ಆಡುತ್ತಿರುವ ಶರ್ಮಾ, ಯಾವ ಕ್ರಿಕೆಟಿಗನೂ ಮಾಡದ ಸಾಧನೆ ಮಾಡಲಿದ್ದಾರೆ. ಇವರ ನಂತರದ ಸ್ಥಾನದಲ್ಲಿ 189 ಪಂದ್ಯಗಳನ್ನಾಡಿರುವ ಕೀರಾನ್ ಪೊಲಾರ್ಡ್ ಇದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
53230
Newskarnataka

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು