News Karnataka Kannada
Friday, May 10 2024
ಕ್ರೀಡೆ

ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಹೊಸ ದಾಖಲೆ ಬರೆದ ಶುಭಮನ್

Shubman sets new record
Photo Credit : News Kannada

ಧರ್ಮಶಾಲಾ: ನ್ಯೂಜಿಲ್ಯಾಂಡ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭಾರತದ ಆರಂಭಿಕ ಆಟಗಾರ ಶುಭಮನ್ ಗಿಲ್ ಏಕದಿನದಲ್ಲಿ 2000 ರನ್ ಗಳಿಸುವ ಮೂಲಕ ಹೊಸ ದಾಖಲೆ ಬರೆದಿದ್ದಾರೆ.

ಗಿಲ್ 38 ಇನ್ನಿಂಗ್ಸ್‌ಗಳಲ್ಲಿ ಮೈಲಿಗಲ್ಲನ್ನು ತಲುಪಿದ್ದು, 40 ಇನ್ನಿಂಗ್ಸ್‌ಗಳಲ್ಲಿ 2000 ಏಕದಿನ ರನ್‌ಗಳನ್ನು ಗಳಿಸಸಿದ್ದ ದಕ್ಷಿಣ ಆಫ್ರಿಕಾದ ಹಾಶೀಮ್ ಆಮ್ಲಾ ಅವರ ದಾಖಲೆಯನ್ನು ಮುರಿದಿದ್ದಾರೆ.

ಇನ್ನು ಗಿಲ್ ಅವರು ಬಾಂಗ್ಲಾದೇಶದ ವಿರುದ್ಧ 53 ರನ್ ಗಳಿಸಿ ಔಟಾಗಿದ್ದರು. ಆಗ 14 ರನ್‌ಗಳ ಕೊರತೆಯಿತ್ತು. ರನ್ ಚೇಸ್‌ ವೇಳೆ ಏಳನೇ ಓವರ್‌ನಲ್ಲಿ ಬೌಲ್ಟ್ ಅವರು ಎಸೆದ ಚೆಂಡನ್ನು ಬೌಂಡರಿಗೆ ಹೊಡೆದು ಈ ಸಾಧನೆ ಮಾಡಿದ್ದಾರೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12792
News Karnataka Kannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು