News Karnataka Kannada
Monday, April 29 2024
ಕ್ರೀಡೆ

ದಕ್ಷಿಣ ಆಫ್ರಿಕಾಗೆ ಬಾಂಗ್ಲಾ ವಿರುದ್ಧ 149 ರನ್‌ಗಳ ಗೆಲುವು

South Africa won by 149 runs against Bangladesh
Photo Credit : News Kannada

ಮುಂಬೈ: ಇಲ್ಲಿನ ವಾಖೆಂಡೆ ಕ್ರೀಡಾಂಗಣದಲ್ಲಿ ಬಾಂಗ್ಲಾದೇಶದ ವಿರುದ್ಧ ನಡೆದ ಐಸಿಸಿ ವಿಶ್ವಕಪ್ ಟೂರ್ನಿಯ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡವು 149 ರನ್‌ಗಳಿಂದ ಭಾರಿ ಜಯವನ್ನು ದಾಖಲಿಸಿದೆ.
ಕ್ವಿಂಟನ್ ಡಿ ಕಾಕ್ ಅವರ 3ನೇ ಶತಕ ಮತ್ತು ಹೆನ್ರಿಕ್ ಕ್ಲಾಸೆನ್ ಸಿಡಿಲಬ್ಬರ ಬ್ಯಾಟಿಂಗ್ ಸಾಹಸದಿಂದ ದಕ್ಷಿಣ ಆಫ್ರಿಕಾ 5 ವಿಕೆಟ್ ನಷ್ಟಕ್ಕೆ 382 ರನ್ ಪೇರಿಸಿದರೆ, ಬಾಂಗ್ಲಾದೇಶ 46.4 ಓವರ್‌ಗಳಲ್ಲಿ 233 ರನ್ ಮಾಡಿ ಶರಣಾಯಿತು. ಇದು 5 ಪಂದ್ಯಗಳಲ್ಲಿ ದಕ್ಷಿಣ ಆಫ್ರಿಕಾ ಸಾಧಿಸಿದ 4 ನೇ ಗೆಲುವು ಬಾಂಗ್ಲಾ ಇಷ್ಟೇ ಪಂದ್ಯಗಳಲ್ಲಿ 4 ನೇ ಸೋಲು ಅನುಭವಿಸಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು