News Karnataka Kannada
Monday, April 29 2024
ಕ್ರೀಡೆ

ಟಾಸ್ ಗೆದ್ದ ಹೈದರಾಬಾದ್; ಸಿಎಸ್​ಕೆ ಬ್ಯಾಟಿಂಗ್

Srh Vs Csk
Photo Credit : NewsKarnataka

ಹೈದರಾಬಾದ್‌: ಇಂಡಿಯನ್ ಪ್ರೀಮಿಯರ್ ಲೀಗ್ 2024ರ 18ನೇ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್‌ ತಂಡವು ಸನ್‌ರೈಸರ್ಸ್ ಹೈದರಾಬಾದ್ ತಂಡದ ಸವಾಲಿಗೆ ಸಿದ್ಧವಾಗಿದೆ. ತಮ್ಮ ಕೊನೆಯ ಪಂದ್ಯದಲ್ಲಿ ಹೀನಾಯ ಸೋಲು ಅನುಭವಿಸಿದ್ದ ಸಿಎಸ್​ಕೆ ಮತ್ತು ಎಸ್​ಆರ್​ಹೆಚ್​ ಉಭಯ ತಂಡಗಳು ಹೈದರಾಬಾದ್‌ನ ರಾಜೀವ್ ಗಾಂಧಿ ಇಂಟರ್​ನ್ಯಾಷನಲ್ ಸ್ಟೇಡಿಯಂನಲ್ಲಿ ಗೆಲುವಿನ ಹಾದಿಗೆ ಮರಳಲು ಎದುರು ನೋಡುತ್ತಿವೆ.

ಐದು ಬಾರಿಯ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್, ಈ ಟೂರ್ನಿಯ ಇತಿಹಾಸದಲ್ಲಿ ಅತಿದೊಡ್ಡ ಮೊತ್ತವನ್ನು ಕಲೆಹಾಕಿದ ಸನ್‌ರೈಸರ್ಸ್ ಹೈದರಾಬಾದ್ ತಂಡವನ್ನು ಇಂದು ಎದುರಿಸುತ್ತಿದೆ. ಐಪಿಎಲ್ 2024 ರ 18 ನೇ ಪಂದ್ಯವು ಹೈದರಾಬಾದ್‌ನ ರಾಜೀವ್ ಗಾಂಧಿ ಅಂತರಾಷ್ಟ್ರೀಯ ಕ್ರೀಡಾಂಗಣದಲ್ಲಿ ನಡೆಯುತ್ತಿದೆ. ಎರಡೂ ತಂಡಗಳು ತಮ್ಮ ಹಿಂದಿನ ಪಂದ್ಯಗಳಲ್ಲಿ ಸೋಲನ್ನು ಎದುರಿಸಿದ್ದು ಮತ್ತೆ ಗೆಲುವಿನ ಟ್ರ್ಯಾಕ್‌ಗೆ ಮರಳುವುದರ ಮೇಲೆ ಕಣ್ಣಿಟ್ಟಿವೆ. ಟಾಸ್ ಗೆದ್ದ ಹೈದರಾಬಾದ್ ಬೌಲಿಂಗ್‌ ಆಯ್ದುಕೊಂಡಿದೆ. ಹೀಗಾಗಿ ಸಿಎಸ್​ಕೆ ಬ್ಯಾಟಿಂಗ್ ಮಾಡಲಿದೆ.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು