ಕ್ರೀಡೆ

ವಿಶ್ವಕಪ್‌: ಇಂಗ್ಲೆಂಡ್‌ ವಿರುದ್ಧ ಶ್ರೀಲಂಕಾ ಭರ್ಜರಿ ಗೆಲುವು

ಬೆಂಗಳೂರು: ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಶ್ರೀಲಂಕಾ ತಂಡ ಹಾಲಿ ವಿಶ್ವ ಚಾಂಪಿಯನ್ ಇಂಗ್ಲೆಂಡ್ ಎದುರು 8 ವಿಕೆಟ್ ಅಂತರದ ಗೆಲುವು ಸಾಧಿಸಿತು.

ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ತಂಡ, 33.2 ಓವರ್‌ಗಳಲ್ಲಿ 156 ರನ್ ಗಳಿಸಿ ಅಲೌಟ್ ಆಯಿತು. ಗುರಿ ಬೆನ್ನತ್ತಿದ ಶ್ರೀಲಂಕಾ, ಇನ್ನೂ 24.2 ಓವರ್‌ಗಳು ಬಾಕಿ ಇರುವಂತಯೇ 160 ರನ್ ಗಳಿಸಿ ಜಯದ ನಗೆ ಬೀರಿತು. ಸುಲಭ ಮೊತ್ತದೆದುರು ಇನಿಂಗ್ಸ್ ಶುರು ಮಾಡಿದ ಲಂಕನ್ನರಿಗೆ ಡೇವಿಡ್ ವಿಲ್ಲಿ ಆರಂಭಿಕ ಅಘಾತ ನೀಡಿದರು.

ತಂಡದ ಮೊತ್ತ 9 ರನ್ ಆಗಿದ್ದಾಗ ಕುಶಾಲ್ ಪರರಾ (1) ಅವರನ್ನು ಮತ್ತು 23 ರನ್‌ ಆಗಿದ್ದಾಗ ಕುಶಾಲ್ ಮೆಂಡಿಸ್ (11) ಅವರನ್ನು ಪೆವಿಲಿಯನ್‌ಗೆ ಅಟ್ಟಿ ಗಮನ ಸೆಳೆದರು.

Sneha Gowda

Recent Posts

ಉದಯ ಟಿವಿಯಲ್ಲಿ‘ಶ್ರೀಮದ್ ರಾಮಾಯಣ’ ಧಾರಾವಾಹಿ ನೋಡಿ ಬಹುಮಾನ ಗೆಲ್ಲಿ

ಈಗ ‘ಉದಯ’ ವಾಹಿನಿಯು ಒಂದು ಹೊಸ ಧಾರಾವಾಹಿಯನ್ನು ಪ್ರೇಕ್ಷಕರ ಎದುರು ತರುತ್ತಿದೆ. ‘ಶ್ರೀಮದ್ ರಾಮಾಯಣʼ ಸೀರಿಯಲ್ ಪ್ರಸಾರಕ್ಕೆ ಸಜ್ಜಾಗಿದೆ. ಮೇ…

5 mins ago

ಲಾರಿಗೆ ಬಸ್‌ ಡಿಕ್ಕಿ : 4 ಸಾವು, 15ಕ್ಕೂ ಹೆಚ್ಚು ಮಂದಿಗೆ ಗಾಯ

ಓವರ್​ಟೇಕ್​ ಮಾಡುವ ಭರದಲ್ಲಿ ಪ್ರಯಾಣಿಕರಿದ್ದ ಬಸ್​ವೊಂದು​ ಲಾರಿಗೆ ಡಿಕ್ಕಿ ಹೊಡೆದ ಘಟನೆ ಚೆನ್ನೈ-ತಿರುಚಿ ಹೆದ್ದಾರಿಯಲ್ಲಿ ಇಂದು ನಡೆದಿದೆ.ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿದ್ದಾರೆ.…

26 mins ago

ಸ್ಲೊವಾಕಿಯಾ ಪ್ರಧಾನ ಮಂತ್ರಿಗೆ ಗುಂಡೇಟು : ಶಂಕಿತ ಅರೆಸ್ಟ್

ಅಮೆರಿಕ ವಿರೋಧಿ ನಿಲುವುಗಳನ್ನು ಹೊಂದಿರುವ ತೀವ್ರ ಎಡಪಂಥೀಯ ನಾಯಕ, ಸ್ಲೊವಾಕಿಯಾ ಪ್ರಧಾನ ಮಂತ್ರಿ ರಾಬರ್ಟ್ ಫಿಕೊ ಹತ್ಯೆ ಯತ್ನಬುಧವಾರ ನಡೆದಿದೆ.…

46 mins ago

49 ಅಭ್ಯರ್ಥಿಗಳಿಂದ ಉಮೇದುವಾರಿಕೆ : ನಾಮಪತ್ರ ಸಲ್ಲಿಕೆಗೆ ಇಂದು ಕೊನೆ ದಿನ

ಪದವೀಧರ ಹಾಗೂ ಶಿಕ್ಷಕರ ಕ್ಷೇತ್ರಗಳ ವಿಧಾನ ಪರಿಷತ್ತಿನ ಆರು ಸ್ಥಾನಗಳಿಗೆ ನಡೆಯಲಿರುವ ಚುನಾವಣೆಗೆ ನಾಮಪತ್ರ ಸಲ್ಲಿಸಲು ಗುರುವಾರ ಕೊನೆಯ ದಿನ.…

1 hour ago

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವು

ವೈದ್ಯರ ಎಡವಟ್ಟಿಗೆ ಆಸ್ಪತ್ರೆಯಲ್ಲಿ ರೋಗಿ ಸಾವನಪ್ಪಿರುವ ಘಟನೆ ಪುತ್ತೂರಿನ ಖಾಸಗಿ ಆಸ್ಪತ್ರೆಯಲ್ಲಿ ನಡೆದಿದೆ.ಕೃಷ್ಣಪ್ಪ ಗೌಡ(47) ಮೃತ ವ್ಯಕ್ತಿ. ಬಂಟ್ವಾಳ ತಾಲೂಕಿನ…

1 hour ago

ನೀವು ತಡರಾತ್ರಿ ವರೆಗೆ ಎಚ್ಚರ ಇರುತ್ತೀರಾ? ಇದರ ಸಮಸ್ಯೆಗಳೇನು ಗೊತ್ತೇ?

ತಡರಾತ್ರಿ ಇಲ್ಲ ಮುಂಜಾವರೆಗೂ ಕೆಲವರು ನಿದ್ದೆ ಗೆಡುತ್ತಾರೆ ಇದೊಂದು ಈಗಿನ ಜಯಮಾನದ ಸಾಮಾನ್ಯ ಅಭ್ಯಾಸವಾಗಿದೆ.ಕೆಲಸದ ಒತ್ತಡ, ಕಚೇರಿಯ ಕೆಲಸಗಳು, ಸಾಮಾಜಿಕ…

2 hours ago