ಕ್ರೀಡೆ

ಐಸಿಸಿ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ‘ಸೂರ್ಯಕುಮಾರ್ ಯಾದವ್ ಆಯ್ಕೆ

ನವದೆಹಲಿ : 2023ರ ಐಸಿಸಿ ಪುರುಷರ ಟಿ20 ಕ್ರಿಕೆಟಿಗ ಪ್ರಶಸ್ತಿಗೆ ಭಾರತದ ಸೂರ್ಯಕುಮಾರ್ ಯಾದವ್ ಆಯ್ಕೆ ಆಗಿದ್ದಾರೆ.

ಸೂರ್ಯಕುಮಾರ್ 17 ಇನ್ನಿಂಗ್ಸ್ಗಳಿಂದ 48.86 ಸರಾಸರಿ ಮತ್ತು 155.95 ಸ್ಟ್ರೈಕ್ ರೇಟ್ನೊಂದಿಗೆ 733 ರನ್ ಗಳಿಸಿದ್ದರು. ಅವರ ಸ್ಥಿರ ಮತ್ತು ಪರಿಣಾಮಕಾರಿ ಪ್ರದರ್ಶನಗಳು ಅವರನ್ನ ವರ್ಷದ ಅತ್ಯುತ್ತಮ ಟಿ20 ಕ್ರಿಕೆಟಿಗರಾಗಿದ್ದರು.

ಭಾರತದ ಯುವ ಆರಂಭಿಕ ಬ್ಯಾಟ್ಸ್ಮನ್ ಯಶಸ್ವಿ ಜೈಸ್ವಾಲ್ ಅವರನ್ನ 2023ರ ಐಸಿಸಿ ಪುರುಷರ ಉದಯೋನ್ಮುಖ ಕ್ರಿಕೆಟಿಗ ಪ್ರಶಸ್ತಿಗೆ ಆಯ್ಕೆಗೊಂಡವರಲ್ಲಿ ನಾಲ್ವರಲ್ಲಿ ಒಬ್ಬರಾಗಿದ್ದಾರೆ.

Ramya Bolantoor

Recent Posts

ಎವರೆಸ್ಟ್​, ಎಂಡಿಎಚ್​ ಮಸಾಲೆಗಳ ಮಾರಾಟ ನಿಷೇಧ !

ಭಾರತದ ಎಂಡಿಎಚ್​ ಹಾಗೂ ಎವರೆಸ್ಟ್​ ಮಸಾಲೆ ಉತ್ಪನ್ನಗಳಲ್ಲಿ ವಿಷಕಾರಿ ಅಂಶ ಇರುವ ಆರೋಪ ಕೇಳಿಬಂದಿರುವ ಹಿನ್ನೆಲೆಯಲ್ಲಿ ಸುರಕ್ಷತೆ ದೃಷ್ಟಿಯಿಂದ ನೇಪಾಳವು…

49 mins ago

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಮಳೆಯ ಅಬ್ಬರ

ಕರ್ನಾಟಕದ 16ಕ್ಕೂ ಅಧಿಕ ಜಿಲ್ಲೆಗಳಲ್ಲಿ ಇಂದಿನಿಂದ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರು ಗ್ರಾಮಾಂತರ,…

1 hour ago

ಮನೆಗೆ ನುಗ್ಗಿ ಅಂಜಲಿ ಕೊಲೆ ಮಾಡಿದ್ದ ಆರೋಪಿ ಅರೆಸ್ಟ್

ಹುಬ್ಬಳ್ಳಿಯಲ್ಲಿ ಮನೆಗೆ ನುಗ್ಗಿ ಅಂಜಲಿ ಅಂಬಿಗೇರ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೋಪಿ ವಿಶ್ವ ಅಲಿಯಾಸ್ ಗಿರೀಶ್​ನನ್ನು ಪೊಲೀಸರು ಬಂಧಿಸಿದ್ದಾರೆ.…

2 hours ago

ಚಿತ್ರದುರ್ಗ: ಮನೆಯೊಂದರಲ್ಲಿ ಮೃತಪಟ್ಟಿದ್ದ ಐವರ ಸಾವಿಗೆ ನಿದ್ರೆ ಮಾತ್ರೆ ಕಾರಣ!

ನಗರದ ಜೈಲು ರಸ್ತೆಯ ಮನೆಯೊಂದರಲ್ಲಿ ಪತ್ತೆಯಾಗಿದ್ದ ಐದು ಅಸ್ಥಿಪಂಜರಗಳಿಗೆ ಸಂಬಂಧಿಸಿದ ಎಫ್‌ಎಸ್‌ಎಲ್‌ ಅಂತಿಮ ವರದಿ ಪೊಲೀಸರ ಕೈ ಸೇರಿದ್ದು, ಸಾವಿಗೆ…

2 hours ago

ಬಿರುಗಾಳಿ ಸಹಿತ ಮಳೆಗೆ ಕುಸಿದ ಮಹಾದ್ವಾರ

ಭಾಲ್ಕಿ ತಾಲ್ಲೂಕಿನ ಭಾತಂಬ್ರಾ ಗ್ರಾಮದ ಬಸವ ಮಹಾದ್ವಾರ ಗುರುವಾರ ಸುರಿದ ಬಿರುಗಾಳಿ ಸಹಿತ ಮಳೆಗೆ ಕುಸಿದು ಬಿದ್ದಿದೆ. ಅದೃಷ್ಟವಶಾತ್ ಯಾವುದೇ…

2 hours ago

ಮತ್ತೆ ಭರ್ಜರಿ ಏರಿಕೆ ಕಂಡ ‌ಚಿನ್ನದ ಬೆಲೆ !

ಜಾಗತಿಕವಾಗಿ ಚಿನ್ನಕ್ಕೆ ಈಗ ಸಖತ್ ಬೇಡಿಕೆ ಸೃಷ್ಟಿಯಾಗಿರುವುದು ಈ ಬೆಲೆ ಹೆಚ್ಚಳಕ್ಕೆ ಕಾರಣವಾಗಿದೆ. ಕಳೆದ ಒಂದು ತಿಂಗಳಿನಿಂದ ಚಿನ್ನದ ಬೆಲೆ…

2 hours ago