Ad

ಮುಂಬೈನ ವಾಂಖೆಡೆಯಲ್ಲಿ ಟಿ20 ವಿಶ್ವಕಪ್​ ವಿಜಯೋತ್ಸವದ ಮೆರವಣಿಗೆ

ಸುಮಾರು 17 ವರ್ಷಗಳ ತಪ್ಪಸ್ಸಿನ ಬಳಿಕ 2024ರ ಐಸಿಸಿ ಟಿ20 ವಿಶ್ವಕಪ್ ಗೆದ್ದ ಟೀಮ್​ ಇಂಡಿಯಾ ತವರಿಗೆ ವಾಪಸ್​ ಆಗಿದೆ. ಭಾರತಕ್ಕೆ ಬಂದಿಳಿದ ಟೀಮ್​ ಇಂಡಿಯಾ ಆಟಗಾರರಿಗೆ ಅಭಿಮಾನಿಗಳು ಅದ್ಧೂರಿ ಸ್ವಾಗತ ಕೋರಿದರು. ಈ ಸಂದರ್ಭದಲ್ಲಿ ಟೀಮ್​ ಇಂಡಿಯಾ ಆಟಗಾರರು ಕುಣಿದು ಕುಪ್ಪಳಿಸಿದರು.

300x250 2

ಇಂದು ಮುಂಬೈನ ವಾಂಖೆಡೆಯಲ್ಲಿ ಟಿ20 ವಿಶ್ವಕಪ್​ ವಿಜಯೋತ್ಸವದ ಮೆರವಣಿಗೆ ಆಯೋಜನೆ ಮಾಡಲಾಗಿತ್ತು. ಸಂಜೆ 6 ಗಂಟೆಯಿಂದಲೇ ಮರೈನ್ ಡ್ರೈವ್‌ನಿಂದ ವಾಂಖೆಡೆ ಕ್ರೀಡಾಂಗಣದವರೆಗೆ ಟೀಮ್​ ಇಂಡಿಯಾ ವಿಕ್ಟರಿ ಪರೇಡ್ ನಡೆಸಿತು.

ಇನ್ನು, ವಿಕ್ಟರಿ ಪರೇಡ್​ ಸಂದರ್ಭದಲ್ಲಿ ಓಪನ್​ ಬಸ್​​ನಲ್ಲಿ ಹಿಂದೆ ನಿಂತಿದ್ದ ಕ್ಯಾಪ್ಟನ್​ ರೋಹಿತ್​ ಶರ್ಮಾ ಅವರನ್ನು ವಿರಾಟ್​ ಕೊಹ್ಲಿ ಕೈ ಹಿಡಿದು ಕರೆ ತಂದರು. ಕೈ ಹಿಡಿದು ಕರೆ ತಂದು ಟ್ರೋಫಿ ಎತ್ತಿ ಹಿಡಿದ ಸೆಲಬ್ರೇಟ್​ ಮಾಡಿದರು. ರೋಹಿತ್​ ಕೈ ಹಿಡಿದು ಕರೆ ತಂದ ಕೊಹ್ಲಿ ವಿಡಿಯೋ ಸೋಷಿಯಲ್​ ಮೀಡಿಯಾದಲ್ಲಿ ಭಾರೀ ವೈರಲ್​ ಆಗಿದೆ.

https://x.com/tomarvt18/status/1808877638624170345?

Ad
Ad
Nk Channel Final 21 09 2023
Ad