Ad

ಪ್ರಧಾನಿ ಮೋದಿ ನಿವಾಸಕ್ಕೆ ಆಗಮಿಸಿದ ‘ಟೀಮ್ ಇಂಡಿಯಾ’ ಆಟಗಾರರು

Team

ವದೆಹಲಿ: ಟಿ20 ವಿಶ್ವಕಪ್ ಗೆದ್ದು ಭಾರತಕ್ಕೆ ಮರಳಿದ ಟೀ ಇಂಡಿಯಾ ಆಟಗಾರರು ಸಂಭ್ರಮಾಚರಣೆ ನಡೆಸಿ ಕುಣಿದು ಕುಪ್ಪಳಿಸಿದ್ದಾರೆ.ಟಿ20 ವಿಶ್ವಕಪ್ ಗೆದ್ದ ಖುಷಿಯಲ್ಲಿರುವ ಆಟಗಾರರು ಇದೀಗ ಪ್ರಧಾನಿ ಮೋದಿ ನಿವಾಸಕ್ಕೆ ಆಗಮಿಸಿದ್ದಾರೆ.

Ad
300x250 2

ಪ್ರಧಾನಿ ಮೋದಿ ಅವರನ್ನು ಭೇಟಿಯಾಗಲಿರುವ ಆಟಗಾರರು ನಂತರ ಮೋದಿ ಅವರ ಜೊತೆ ಔತಣಕೂಟದಲ್ಲಿ ಭಾಗಿಯಾಗಲಿದ್ದಾರೆ. ನಂತರ ಪ್ರಧಾನಿ ಮೋದಿ ಕೊಹ್ಲಿ ಪಡೆಯನ್ನು ಸನ್ಮಾನಿಸಲಿದ್ದಾರೆ.

ಟೀಂ ಇಂಡಿಯಾ ಆಟಗಾರರಿಗೆ ಗುರುವಾರ ಸಂಜೆ ವಿಜಯಯಾತ್ರೆ ಆಯೋಜಿಸಲಾಗಿದೆ. ಮುಂಬೈನ ವಾಂಖಡಡೆ ಸ್ಟೇಡಿಯಂ ನಲ್ಲಿ ಸಂಜೆ 5 ಗಂಟೆಗೆ ಭಾರತ ತಂಡದ ಆಟಗಾರರನ್ನು ಅದ್ದೂರಿಯಾಗಿ ಸ್ವಾಗತಿಸಲಾಗುತ್ತಿದೆ.

 

Ad
Ad
Nk Channel Final 21 09 2023
Ad