ಮುಂಬಯಿ: ಟೀಮ್ ಇಂಡಿಯಾದ 2024-25ನೇ ಸಾಲಿನ ತವರಿನ ಕ್ರಿಕೆಟ್ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್ ಮತ್ತು ಮೂರು ಪಂದ್ಯಗಳ ಟಿ20 ಸರಣಿಯ ಬಳಿಕ ನ್ಯೂಜಿಲ್ಯಾಂಡ್ ವಿರುದ್ಧ ಮೂರು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ 2025ರಲ್ಲಿ ಇಂಗ್ಲೆಂಡ್ ವಿರುದ್ಧ 5 ಟಿ20 ಪಂದ್ಯ ಮತ್ತು 3 ಏಕದಿನ ಸರಣಿಯನ್ನಾಡಲಿದೆ.
ಬಾಂಗ್ಲಾ ಸರಣಿಯ ವೇಳಾಪಟ್ಟಿ
ಸೆಪ್ಟೆಂಬರ್-19 ಮೊದಲ ಟೆಸ್ಟ್ ಪಂದ್ಯ. ತಾಣ: ಚೆನ್ನೈ
ಸೆಪ್ಟೆಂಬರ್-27 ದ್ವಿತೀಯ ಟೆಸ್ಟ್. ತಾಣ; ಕಾನ್ಪುರ
ಅಕ್ಟೋಬರ್-6 ಮೊದಲ ಟಿ20. ತಾಣ: ಧರ್ಮಶಾಲಾ
ಅಕ್ಟೋಬರ್-9 ದ್ವಿತೀಯ ಟಿ20. ತಾಣ: ದೆಹಲಿ
ಅಕ್ಟೋಬರ್-12 ಮೂರನೇ ಟಿ20. ತಾಣ: ಹೈದರಾಬಾದ್
ನ್ಯೂಜಿಲ್ಯಾಂಡ್ ಸರಣಿಯ ವೇಳಾಪಟ್ಟಿ
ಅಕ್ಟೋಬರ್-16 ಮೊದಲ ಟಿ20. ತಾಣ: ಬೆಂಗಳೂರು
ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ
ನವೆಂಬರ್-1 ಮೂರನೇ ಟಿ20. ತಾಣ: ಮುಂಬಯಿ
ಇಂಗ್ಲೆಂಡ್ ವಿರುದ್ಧದ ಸರಣಿಯ ವೇಳಾಪಟ್ಟಿ
ಜನವರಿ-22 ಮೊದಲ ಟಿ20. ತಾಣ:ಚೆನ್ನೈ
ಜನವರಿ-25 ದ್ವಿತೀಯ ಟಿ20. ತಾಣ: ಕೋಲ್ಕತ್ತಾ
ಜನವರಿ-28 ಮೂರನೇ ಟಿ20. ತಾಣ: ರಾಜ್ಕೋಟ್
ಜನವರಿ-31 ನಾಲ್ಕನೇ ಟಿ20. ತಾಣ:ಪುಣೆ
ಫೆಬ್ರವರಿ-2 ಐದನೇ ಟಿ20. ತಾಣ: ಮುಂಬಯಿ
ಫೆಬ್ರವರಿ-6 ಮೊದಲ ಏಕದಿನ. ತಾಣ:ನಾಗ್ಪುರ
ಫೆಬ್ರವರಿ-9 ದ್ವಿತೀಯ ಏಕದಿನ. ತಾಣ: ಕಟಕ್

