Ad

ಟೀಮ್​ ಇಂಡಿಯಾದ 2024-25ನೇ ಸಾಲಿನ ಸರಣಿಯ ವೇಳಾಪಟ್ಟಿ ಪ್ರಕಟ

ಟೀಮ್​ ಇಂಡಿಯಾದ 2024-25ನೇ ಸಾಲಿನ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಮತ್ತು ಮೂರು ಪಂದ್ಯಗಳ ಟಿ20 ಸರಣಿಯ ಬಳಿಕ ನ್ಯೂಜಿಲ್ಯಾಂಡ್​ ವಿರುದ್ಧ ಮೂರು ಟೆಸ್ಟ್​ ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ 2025ರಲ್ಲಿ ಇಂಗ್ಲೆಂಡ್​ ವಿರುದ್ಧ 5 ಟಿ20 ಪಂದ್ಯ ಮತ್ತು 3 ಏಕದಿನ ಸರಣಿಯನ್ನಾಡಲಿದೆ.

ಮುಂಬಯಿ: ಟೀಮ್​ ಇಂಡಿಯಾದ 2024-25ನೇ ಸಾಲಿನ ತವರಿನ ಕ್ರಿಕೆಟ್​ ಸರಣಿಯ ವೇಳಾಪಟ್ಟಿಯನ್ನು ಬಿಸಿಸಿಐ ಗುರುವಾರ ಪ್ರಕಟಿಸಿದೆ. ಬಾಂಗ್ಲಾದೇಶ ವಿರುದ್ಧದ ಟೆಸ್ಟ್​ ಮತ್ತು ಮೂರು ಪಂದ್ಯಗಳ ಟಿ20 ಸರಣಿಯ ಬಳಿಕ ನ್ಯೂಜಿಲ್ಯಾಂಡ್​ ವಿರುದ್ಧ ಮೂರು ಟೆಸ್ಟ್​ ಪಂದ್ಯಗಳನ್ನು ಆಡಲಿದೆ. ಇದಾದ ಬಳಿಕ 2025ರಲ್ಲಿ ಇಂಗ್ಲೆಂಡ್​ ವಿರುದ್ಧ 5 ಟಿ20 ಪಂದ್ಯ ಮತ್ತು 3 ಏಕದಿನ ಸರಣಿಯನ್ನಾಡಲಿದೆ.

Ad
300x250 2

ಬಾಂಗ್ಲಾ ಸರಣಿಯ ವೇಳಾಪಟ್ಟಿ

ಸೆಪ್ಟೆಂಬರ್​-19 ಮೊದಲ ಟೆಸ್ಟ್​ ಪಂದ್ಯ. ತಾಣ: ಚೆನ್ನೈ
ಸೆಪ್ಟೆಂಬರ್​​-27 ದ್ವಿತೀಯ ಟೆಸ್ಟ್​. ತಾಣ; ಕಾನ್ಪುರ
ಅಕ್ಟೋಬರ್​-6 ಮೊದಲ ಟಿ20. ತಾಣ: ಧರ್ಮಶಾಲಾ
ಅಕ್ಟೋಬರ್​-9 ದ್ವಿತೀಯ ಟಿ20. ತಾಣ: ದೆಹಲಿ
ಅಕ್ಟೋಬರ್​-12 ಮೂರನೇ ಟಿ20. ತಾಣ: ಹೈದರಾಬಾದ್​

ನ್ಯೂಜಿಲ್ಯಾಂಡ್​ ಸರಣಿಯ ವೇಳಾಪಟ್ಟಿ

ಅಕ್ಟೋಬರ್​-16 ಮೊದಲ ಟಿ20. ತಾಣ: ಬೆಂಗಳೂರು
ಅಕ್ಟೋಬರ್-24 ದ್ವಿತೀಯ ಟಿ20. ತಾಣ: ಪುಣೆ
ನವೆಂಬರ್​-1 ಮೂರನೇ ಟಿ20. ತಾಣ: ಮುಂಬಯಿ

ಇಂಗ್ಲೆಂಡ್​ ವಿರುದ್ಧದ ಸರಣಿಯ ವೇಳಾಪಟ್ಟಿ

ಜನವರಿ-22 ಮೊದಲ ಟಿ20. ತಾಣ:ಚೆನ್ನೈ
ಜನವರಿ-25 ದ್ವಿತೀಯ ಟಿ20. ತಾಣ: ಕೋಲ್ಕತ್ತಾ
ಜನವರಿ-28 ಮೂರನೇ ಟಿ20. ತಾಣ: ರಾಜ್​ಕೋಟ್​
ಜನವರಿ-31 ನಾಲ್ಕನೇ ಟಿ20. ತಾಣ:ಪುಣೆ
ಫೆಬ್ರವರಿ-2 ಐದನೇ ಟಿ20. ತಾಣ: ಮುಂಬಯಿ
ಫೆಬ್ರವರಿ-6 ಮೊದಲ ಏಕದಿನ. ತಾಣ:ನಾಗ್ಪುರ
ಫೆಬ್ರವರಿ-9 ದ್ವಿತೀಯ ಏಕದಿನ. ತಾಣ: ಕಟಕ್​

Ad
Ad
Nk Channel Final 21 09 2023
Ad