News Karnataka Kannada
Tuesday, May 07 2024
ಕ್ರೀಡೆ

ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂದು ಚಾಲನೆ

England Vs New Zealand Icc World Cup 2023
Photo Credit : Twitter

ಅಹ್ಮದಾಬಾದ್​: ಬಹುನಿರೀಕ್ಷಿತ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿಗೆ ಇಂದು ಚಾಲನೆ ಸಿಗಲಿದೆ. ಅಹ್ಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಜೋಸ್ ಬಟ್ಲರ್ ನಾಯಕತ್ವದ ಇಂಗ್ಲೆಂಡ್ ಮತ್ತು ಟಾಮ್ ಲ್ಯಾಥಮ್ ನೇತೃತ್ವದ ನ್ಯೂಝಿಲೆಂಡ್ ಮುಖಾಮುಖಿ ಆಗಲಿದೆ.

ಐಸಿಸಿ ವಿಶ್ವಕಪ್ 2019 ರ ಫೈನಲ್‌ನಲ್ಲಿ ಉಭಯ ತಂಡಗಳು ಮುಖಾಮುಖಿ ಆಗಿದ್ದವು. ಇದರಲ್ಲಿ ಇಂಗ್ಲೆಂಡ್ ರೋಚಕ ಗೆಲುವು ಸಾಧಿಸಿ ಟ್ರೋಫಿ ಎತ್ತಿ ಹಿಡಿದಿತ್ತು.

ನ್ಯೂಜಿಲೆಂಡ್ ತಂಡ: ಕೇನ್ ವಿಲಿಯಮ್ಸನ್ (ನಾಯಕ), ಟ್ರೆಂಟ್ ಬೌಲ್ಟ್, ಮಾರ್ಕ್ ಚಾಪ್ಮನ್, ಡೆವೊನ್ ಕಾನ್ವೇ, ಲಾಕಿ ಫರ್ಗುಸನ್, ಮ್ಯಾಟ್ ಹೆನ್ರಿ, ಟಾಮ್ ಲ್ಯಾಥಮ್, ಡೇರಿಲ್ ಮಿಚೆಲ್, ಜಿಮ್ಮಿ ನೀಶಮ್, ಗ್ಲೆನ್ ಫಿಲಿಪ್ಸ್, ರಚಿನ್ ರವೀಂದ್ರ, ಮಿಚೆಲ್ ಸ್ಯಾಂಟ್ನರ್, ಇಶ್ ಸೋಧಿ, ಟಿಮ್ ಸೌಥಿ, ವಿಲ್ ಯಂಗ್.

ಇಂಗ್ಲೆಂಡ್ ತಂಡ: ಜೋಸ್ ಬಟ್ಲರ್ (ನಾಯಕ), ಜಾನಿ ಬೈರ್‌ಸ್ಟೋ, ಜೋ ರೂಟ್, ಡೇವಿಡ್ ಮಲನ್, ಬೆನ್ ಸ್ಟೋಕ್ಸ್, ಹ್ಯಾರಿ ಬ್ರೂಕ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಆದಿಲ್ ರಶೀದ್, ಮಾರ್ಕ್ ವುಡ್, ರೀಸ್ ಟೋಪ್ಲಿ, ಕ್ರಿಸ್ ವೋಕ್ಸ್, ಗಸ್ ಅಟ್ಕಿನ್ಸನ್, ಡೇವಿಡ್ ವಿಲ್ಲಿ, ಸ್ಯಾಮ್ ಕರನ್.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು