News Karnataka Kannada
Monday, May 13 2024
ಕ್ರೀಡೆ

ವಿಶ್ವಕಪ್ ನಲ್ಲಿಂದು ಭಾರತ-ಅಫ್ಘಾನ್ ಮುಖಾಮುಖಿ

Ind Afgan
Photo Credit : News Kannada

ದೆಹಲಿ: ಭಾರತ ಕ್ರಿಕೆಟ್ ತಂಡ ವಿಶ್ವಕಪ್-2023 ರಲ್ಲಿ ತನ್ನ 2ನೇ ಪಂದ್ಯವನ್ನು ಇಂದು (ಅ.11) ಅಫ್ಘಾನಿಸ್ತಾನ ವಿರುದ್ಧ ಭಾರತ ಆಡಲಿದೆ. ಈ ಪಂದ್ಯ ದೆಹಲಿಯ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಟೀಂ ಇಂಡಿಯಾ ಗೆಲುವಿನೊಂದಿಗೆ ಪಯಣ ಆರಂಭಿಸಿದೆ.

ಭಾನುವಾರ ನಡೆದ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು 6 ವಿಕೆಟ್‌ಗಳಿಂದ ಸೋಲಿಸಿತು. ಈ ಗೆಲುವಿನ ನಂತರ ಟೀಂ ಇಂಡಿಯಾದ ಮನೋಬಲ ಹೆಚ್ಚಿದ್ದು, ಸತತ ಎರಡನೇ ಗೆಲುವಿನತ್ತ ದೃಷ್ಟಿ ನೆಟ್ಟಿದೆ. ಇಂದು ನಡೆಯಲಿರುವ ಪಂದ್ಯದಲ್ಲಿ ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಗೂ ಅಫ್ಘಾನಿಸ್ತಾನ ಬೌಲರ್ ನವೀನ್ ಉಲ್ ಹಕ್ ಮುಖಾಮುಖಿಯಾಗಲಿದ್ದಾರೆ. ಈ ಇಬ್ಬರು ಆಟಗಾರರ ನಡುವೆ ಕಳೆದ ಐಪಿಎಲ್​ನಲ್ಲಿ ನಡೆದಿದ್ದ ಮಾತಿನ ಚಕಮಕಿ ಸಕತ್‌ ಸದ್ದು ಮಾಡಿತ್ತು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು