News Karnataka Kannada
Monday, May 20 2024
ಕ್ರೀಡೆ

ವಿಶ್ವಕಪ್​ನಲ್ಲಿಂದು ಭಾರತ-ಬಾಂಗ್ಲಾ ಸೆಣೆಸಾಟ

Photo Credit : Twitter

ಪುಣೆ: ಐಸಿಸಿ ಏಕದಿನ ವಿಶ್ವಕಪ್ 2023 ರಲ್ಲಿ ಇಂದು 17ನೇ ಪಂದ್ಯ ನಡೆಯಲಿದ್ದು ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಶಕಿಬ್ ಅಲ್ ಹಸನ್ ನೇತೃತ್ವದ ಬಾಂಗ್ಲಾದೇಶ ಮುಖಾಮುಖಿ ಆಗಲಿದೆ. ಪುಣೆಯ ಮಹಾರಾಷ್ಟ್ರ ಕ್ರಿಕೆಟ್ ಅಸೋಸಿಯೇಷನ್ ಸ್ಟೇಡಿಯಂ ಈ ಹೈವೋಲ್ಟೇಜ್ ಪಂದ್ಯಕ್ಕೆ ಸಾಕ್ಷಿಯಾಗಲಿದೆ.

ಹ್ಯಾಟ್ರಿಕ್ ಜಯ ಸಾಧಿಸಿ ಆತ್ಮವಿಶ್ವಾಸದಲ್ಲಿರುವ ಟೀಮ್ ಇಂಡಿಯಾ ಗೆಲುವಿನ ಓಟ ಮುಂದುವರೆಸುವ ತವಕದಲ್ಲಿದ್ದರೆ ಇತ್ತ ಮೂರು ಪಂದ್ಯಗಳಲ್ಲಿ ಒಂದು ಗೆಲುವು ಮಾತ್ರ ಕಂಡಿರುವ ಬಾಂಗ್ಲಾಕ್ಕೆ ಈ ಮ್ಯಾಚ್ ಮಹತ್ವದ್ದಾಗಿದೆ. ಇಂದು ಮಧ್ಯಾಹ್ನ 2ಗಂಟೆಗೆ ಮ್ಯಾಚ್‌ ಆರಭವಾಗಲಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಶುಭ್​ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್, ಕುಲ್ದೀಪ್ ಯಾದವ್, ಮೊಹಮ್ಮದ್ ಶಮಿ, ರವಿಚಂದ್ರನ್ ಅಶ್ವಿನ್, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್.

ಬಾಂಗ್ಲಾದೇಶ ತಂಡ: ಲಿಟ್ಟನ್ ದಾಸ್, ತಂಜಿದ್ ಹಸನ್, ನಜ್ಮುಲ್ ಹೊಸೈನ್ ಶಾಂಟೊ, ಮೆಹಿದಿ ಹಸನ್ ಮಿರಾಜ್, ಶಕಿಬ್ ಅಲ್ ಹಸನ್ (ನಾಯಕ), ಮುಶ್ಫಿಕರ್ ರಹೀಮ್ (ವಿಕೆಟ್ ಕೀಪರ್), ತೌಹಿದ್ ಹೃದೊಯ್, ಮಹೇದಿ ಹಸನ್, ಟಸ್ಕಿನ್ ಅಹ್ಮದ್, ಶೋರಿಫುಲ್ ಇಸ್ಲಾಂ, ಮುಸ್ತಫಿಜುರ್ ರೆಹ್ಮಾನ್, ತನ್ಝಿಮ್ ಹಸನ್ ಸಾಕಿಬ್, ನಸುಮ್ ಅಹ್ಮದ್, ಮಹಮ್ಮದುಲ್ಲಾ.

 

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.

Leave a Reply

Your email address will not be published. Required fields are marked *

12790
NewsKannada

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು