News Karnataka Kannada
Saturday, May 18 2024
ಕ್ರೀಡೆ

ವಿಶ್ವಕಪ್ನಲ್ಲಿಂದು ಭಾರತ-ಪಾಕ್ ಕದನ: ಟಾಸ್ ಗೆದ್ದ ಟೀಮ್ ಇಂಡಿಯಾ

Photo Credit : News Kannada

ಅಹ್ಮದಾಬಾದ್​: ಐಸಿಸಿ ಏಕದಿನ ವಿಶ್ವಕಪ್ 2023 ರ 11ನೇ ಪಂದ್ಯದಲ್ಲಿ ಇಂದು ಕ್ರಿಕೆಟ್ ಲೋಕದ ಬದ್ಧವೈರಿಗಳಾದ ರೋಹಿತ್ ಶರ್ಮಾ ನಾಯಕತ್ವದ ಭಾರತ ಹಾಗೂ ಬಾಬರ್ ಅಝಂ ನೇತೃತ್ವದ ಪಾಕಿಸ್ತಾನ ತಂಡಗಳು ಮುಖಾಮುಖಿ ಆಗುತ್ತಿದೆ. ಅಹಮದಾಬಾದ್​ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಈ ಪಂದ್ಯದಲ್ಲಿ ಟಾಸ್ ಗೆದ್ದಿರುವ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದಾರೆ.

ಭಾರತ ಮತ್ತು ಪಾಕಿಸ್ತಾನ ಪಂದ್ಯ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ.  ಇನ್ನು ಈ ಪಂದ್ಯವನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ ಟಿವಿಯಲ್ಲಿ ಉಚಿತವಾಗಿ ಪ್ರಸಾರ ಮಾಡುತ್ತಿದೆ. ಹೀಗಾಗಿ ಕ್ರಿಕೆಟ್ ಪ್ರೇಮಿಗಳು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್​ನ ವಿವಿದ ಚಾನೆಲ್‌ಗಳಲ್ಲಿ ಈ ಪಂದ್ಯವನ್ನು ಉಚಿತವಾಗಿ ವೀಕ್ಷಿಸಬಹುದು. ಹಾಗೆಯೇ ಈ ಪಂದ್ಯವನ್ನು ಡಿಡಿ ಸ್ಪೋರ್ಟ್ಸ್‌ನಲ್ಲಿಯೂ ಉಚಿತವಾಗಿ ಪ್ರಸಾರ ಮಾಡಲಾಗುತ್ತದೆ. ಡಿಸ್ನಿ ಪ್ಲಸ್ ಹಾಟ್‌ಸ್ಟಾರ್ ಅಪ್ಲಿಕೇಶನ್‌ನಲ್ಲಿ ಕೂಡ ವೀಕ್ಷಿಸಬಹುದು.

ನ್ಯೂಸ್‌ಕನ್ನಡ.ಕಾಂ ಇದರ ಗುಣಮಟ್ಟದ, ಸ್ವತಂತ್ರ ಪತ್ರಿಕೋದ್ಯಮವನ್ನು ನಿಮ್ಮ ದೇಣಿಗೆಯ ಮೂಲಕ ಪ್ರೋತ್ಸಾಹಿಸಿ.

How useful was this post?

Click on a star to rate it!

Average rating 0 / 5. Vote count: 0

No votes so far! Be the first to rate this post.

This site is protected by reCAPTCHA and the Google Privacy Policy and Terms of Service apply.
44
News Karnataka Kannada

The most exciting, trusted and preferred news websites of Karnataka and Kannadigas around the world.

Read More Articles

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು